ವಿಟ್ಲ: ಸೆ.3ರಂದು ‘ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ’ ಶುಭಾರಂಭ

ವಿಟ್ಲ: ಪುತ್ತೂರು, ಬೆಂಗಳೂರು, ನೇರಳಕಟ್ಟೆ ಹಾಗೂ ಕೊಡಾಜೆಯಲ್ಲಿ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ‘ಭಾರತ್ ವಹಿಕಲ್ ಬಜಾರ್’ ಇದರ ಸಹಸಂಸ್ಥೆಯಾದ ‘ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ’ವು ಸೆಪ್ಟೆಂಬರ್ 3ರಂದು ವಿಟ್ಲದ ಮೇಗಿನಪೇಟೆಯಲ್ಲಿ ಶುಭಾರಂಭಗೊಳ್ಳಲಿದೆ. ಈ ನೂತನ ಸಂಸ್ಥೆಯಲ್ಲಿ ವಾಹನಗಳ ಇನ್ಸೂರೆನ್ಸ್ (ವಿಮೆ), ವಾಹನಗಳ ವಾಯು ಮಾಲಿನ್ಯ ತಪಾಸಣೆ (Pollution Testing) ಹಾಗೂ ಎಲ್ಲಾ ರೀತಿಯ ಆನ್‌ಲೈನ್ ಸೇವೆಗಳು ಸಾರ್ವಜನಿಕರಿಗೆ ಒಂದೇ ಸೂರಿನಡಿ ಲಭ್ಯವಿರಲಿವೆ. ನೂತನ ಶಾಖೆಯನ್ನು ಸಯ್ಯದ್ ಇಬ್ರಾಹಿಂ ಹಂಝ ತಂಙಳ್ ಅವರು … Continue reading ವಿಟ್ಲ: ಸೆ.3ರಂದು ‘ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ’ ಶುಭಾರಂಭ