ಲಕ್ನೋ: ತಾನೊಬ್ಬ ದೊಡ್ಡ ಉದ್ಯಮಿ ಎಂದು ನಂಬಿಸಿ, ಅಸಲಿ ಗುರುತು ಮತ್ತು ಹಿನ್ನೆಲೆಯನ್ನು ಮರೆಮಾಚಿ ಲಕ್ಷಾಂತರ ರೂಪಾಯಿ ವಂಚನೆ ಎಸಗುತ್ತಿದ್ದ ಬೃಹತ್ ಜಾಲವೊಂದು ಕೊನೆಗೂ ಕಂಬಿ ಎಣಿಸುವಂತಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕರ ಮಗಳನ್ನೇ ಮದುವೆಯಾಗಿ...
ಉಳ್ಳಾಲ: ಮಧ್ಯರಾತ್ರಿ ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳದಲ್ಲಿ ತಲವಾರ ಬೀಸುತ್ತಾ ಸಾರ್ವಜನಿಕರಿಗೆ ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ....
ಉಡುಪಿ (ಆ.8): ಕಾಪು ತಾಲೂಕಿನ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತಾರಾಜ್ಯ ಶಾರ್ಪ್ ಶೂಟರ್ಗಳನ್ನು ಉಡುಪಿ ಪೊಲೀಸರು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ (ರಿ.), ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಲೋಕನಾಯಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ 1501ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ 2026–2027ನೇ ಸಾಲಿನ ‘ಪುತ್ತೂರು ತಾಲೂಕು...
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ನಿವಾಸಿ K. ಹಮೀದ್ ಎಂಬುವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ಜಖಂಗೊಂಡ ದುರಂತ ಸಂಭವಿಸಿದೆ. ಗೃಹಿಣಿಯ ಕ್ಷಿಪ್ರ ಸಮಯಪ್ರಜ್ಞೆಯಿಂದಾಗಿ ಮೂರು ಜೀವಗಳು...
ಕಲ್ಲಡ್ಕ / ಗೋಳ್ತಮಜಲು: ದಶಕಗಳ ಬೇಡಿಕೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಯಿತು, ಫ್ಲೈ ಓವರ್ ಕಾಮಗಾರಿಯೂ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಆದರೆ ಕಲ್ಲಡ್ಕ ಜಂಕ್ಷನ್ನಲ್ಲಿ ಸಾರ್ವಜನಿಕರ ನರಕಯಾತನೆ ಮಾತ್ರ ಮುಗಿಯುವ ಲಕ್ಷಣ ಕಾಣುತ್ತಿಲ್ಲ! ರಸ್ತೆ ಬದಿಯ ಅಕ್ರಮ...
ವಿಶೇಷ ವರದಿ ಉದ್ಯೋಗ, ಶಿಕ್ಷಣ ಕ್ಷೇತ್ರದ ಅನಿಶ್ಚಿತತೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶದ ಯುವಜನತೆ—ವಿಶೇಷವಾಗಿ ಝೆನ್-ಜಿ (Gen Z) ಪೀಳಿಗೆ—ತಿರುಗಿಬಿದ್ದಿರುವ ಬೆನ್ನಲ್ಲೇ, ಆಡಳಿತಾರೂಢ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಯುವ ಮತದಾರರೊಂದಿಗೆ...
ಮಂಗಳೂರು / ಬಂಟ್ವಾಳ: ಕರಾವಳಿಯ ಗಂಡುಕಲೆ ಯಕ್ಷಗಾನ ರಂಗದ ಹಿರಿಯ ಪ್ರಸಂಗಕರ್ತ, ಭಾಗವತ ಹಾಗೂ ಬಹುಮುಖ ಪ್ರತಿಭೆಯ ಕಲಾವಿದ ಬೋಳೂರು ಮಧು ಕುಮಾರ್ (86) ಅವರು ಇಂದು ಸಂಜೆ ನಿಧನರಾದರು. ಬಂಟ್ವಾಳ ತಾಲೂಕಿನ ನರಿಕೊಂಬಿಯಲ್ಲಿರುವ ತಮ್ಮ...
ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಜಿಲ್ಲಾಧಿಕಾರಿ ಹಾಗೂ ಐಎಎಸ್ ಅಧಿಕಾರಿ ಫೌಝಿಯಾ ತರನ್ನುಮ್ ಅವರನ್ನು “ಭಾರತೀಯರೋ ಅಥವಾ ಪಾಕಿಸ್ತಾನಿಯೋ” ಎಂದು ಪ್ರಶ್ನಿಸಿದ್ದ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತಮ್ಮ...
ಚಿಕ್ಕಮಗಳೂರು/ಮೂಡಿಗೆರೆ: ಧರ್ಮಸ್ಥಳಕ್ಕೆ ಪಯಣಿಸುತ್ತಿದ್ದ ಸ್ನೇಹಿತರಿದ್ದ ಕಾರೊಂದು ರಸ್ತೆ ಬದಿ ನಿಲ್ಲಿಸಲಾಗಿದ್ದ ಸಿಲಿಂಡರ್ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಕರುಣಾಜನಕ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ...