ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಉಂಟಾಗಿದ್ದ ಅಭಾವ ಸದ್ಯಕ್ಕೆ ಶಮನಗೊಂಡು, ಜಲಾಶಯಗಳಿಗೆ ಜೀವಕಳೆ ಬಂದಿದೆ. ಆದರೆ, ಈ ಸಮಾಧಾನಕರ ವಾತಾವರಣ ಬಹಳ ದಿನ ಇರುವುದು ಅನುಮಾನ. ಏಕೆಂದರೆ, ಮಳೆ ಕೊರತೆಗೆ ಪ್ರಮುಖ ಕಾರಣವಾಗಿದ್ದ ‘ಎಲ್...
ವಿಟ್ಲ: ಕಾಸರಗೋಡು-ಪುತ್ತೂರು ರಸ್ತೆಯಲ್ಲಿ ಸಂಚರಿಸುವ ‘ಕೇರಳ ಮಲಬಾರ್’ ಬಸ್ ಬಡಿದು ಪಾದಾಚಾರಿ ವೃದ್ಧರೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ವಿಟ್ಲದ ಸಂತೆಕಟ್ಟೆ ರಸ್ತೆ ಬಳಿ ನಡೆದಿದೆ. ಕೇರಳದ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳುಬೈಲು ನಿವಾಸಿ ಸತ್ಯನಾರಾಯಣ...
ಬಿ.ಸಿ. ರೋಡ್: ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ...
ಮಾಣಿ (ಬಂಟ್ವಾಳ): ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ NH-75 ರ ಮಾಣಿ ಮತ್ತು ಸೂರಿಕುಮೇರು ನಡುವಿನ ಪೆಟ್ರೋಲ್ ಬಂಕ್ ಸಮೀಪ ಗುರುವಾರ ಭೀಕರ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ: ಧಾರಾಕಾರ...
ಸುರತ್ಕಲ್: ಸ್ನೇಹಿತರೊಂದಿಗೆ ಉತ್ಸಾಹದಿಂದ ವಾಲಿಬಾಲ್ ಆಡುತ್ತಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಾಧವ ಅಮೀನ್ ಅವರ ಪುತ್ರ ಲಿಖಿತ್...
ಮಡಿಕೇರಿ / ಸಂಪಾಜೆ: ಕೊಡಗು ಜಿಲ್ಲೆಯ ಕೊಯ್ಯನಾಡು ಅರಣ್ಯ ವಲಯ ವ್ಯಾಪ್ತಿಯ ಚೆಂಬು ಅರಣ್ಯ ಪ್ರದೇಶದಲ್ಲಿ ಕಾಡುಕೋಣವನ್ನು ಕೋವಿಯಿಂದ ಬೇಟೆಯಾಡಿ ಹತ್ಯೆಗೈದು, ಮಾಂಸ ಸಾಗಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ತನ್ನ ಮೂವರು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಅವರ ಪೋಷಣೆಯಲ್ಲಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ತಂದೆಯೊಬ್ಬರು ಸೋನಿಪತ್ನ ವೃದ್ಧಾಶ್ರಮವೊಂದರಲ್ಲಿ ಇತ್ತೀಚೆಗೆ ನಿಧನರಾಗಿದ್ದಾರೆ. ಆದರೆ ದುರಂತವೆಂದರೆ, ಅವರ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಮಕ್ಕಳಲ್ಲಿ ಯಾರೂ ಬರಲು ಸಾಧ್ಯವಾಗಲಿಲ್ಲ....
₹6.89 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾದರೂ ಕ್ರಮಕ್ಕೆ ವಿಳಂಬ – ಸರ್ಕಾರದ ವಿರುದ್ಧ ಸಾರ್ವಜನಿಕರ ತೀವ್ರ ಆಕ್ರೋಶ ವಿಶೇಷ ವರದಿ, ಮೈಸೂರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (KUWSDB) ಕಾರ್ಯಾಂಗ...
ಬೆಂಗಳೂರು/ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಗೆ ಮಗು ಜನಿಸಿದ ಬಳಿಕ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪ ಎದುರಿಸುತ್ತಿರುವ ನಗರಸಭೆಯ ಮಾಜಿ ಸದಸ್ಯನ ಪುತ್ರ ಶ್ರೀಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದ ವಿಚಾರಣೆಯನ್ನು...
ಜನಸಾಮಾನ್ಯರ, ಯುವಕರ ಹಾಗೂ ವಿದ್ಯಾರ್ಥಿಗಳ ಧ್ವನಿಗೆ ಗೌರವ ನೀಡುವುದು ಮತ್ತು ಅವರ ಅಸಮಾಧಾನವನ್ನು ಆಲಿಸುವುದೇ ಭಾರತೀಯ ಪ್ರಜಾಪ್ರಭುತ್ವದ ನೈಜ ಜೀವಾಳ. ಇತ್ತೀಚೆಗೆ ದೆಹಲಿಯ ‘ಸಂಸದ್ ಚಲೋ’ ಮೆರವಣಿಗೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ನಡೆಸುವಾಗ...