ಮಂಗಳೂರು: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳ ಕಟಿಪಲ್ಲೆಯಲ್ಲಿರುವ ಎಂಆರ್ಪಿಎಲ್ನ (MRPL) 3ನೇ ಹಂತದ (Phase-3) ಕೋಕರ್ ಹೈಡ್ರೋ ಟ್ರೀಟರ್ ಯುನಿಟ್ನಲ್ಲಿ (Coker Hydro Treater Unit) ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು,...
ಮಾಣಿ-ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಾಸಕೋಡಿ ನಿವಾಸಿ ಹರೀಶ್ ನಾಯ್ಕ ಎಂದು ಗುರುತಿಸಲಾಗಿದೆ....
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು ಸೆಪ್ಟೆಂಬರ್ 24 ರಂದು 5 ಸದಸ್ಯರ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಐಜಿಪಿ ಎನ್. ಶಶಿಕುಮಾರ್...
ನವದೆಹಲಿ: ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆನ್ಲೈನ್ ಫಾರ್ಮ್ 6 ಅರ್ಜಿಯೊಂದಿಗೆ ಲಗತ್ತಿಸಲಾಗಿದ್ದ ಹೆಚ್ಚುವರಿ ವಿಶೇಷ ತೀವ್ರ ಪರಿಷ್ಕರಣೆ ಘೋಷಣೆಯನ್ನು ಭಾರತೀಯ ಚುನಾವಣಾ ಆಯೋಗವು ಹಿಂಪಡೆದಿದೆ. ಮತದಾರರ ಪಟ್ಟಿ...
ಮಂಗಳೂರು, ಸೆ.30: ನಗರದ ಹೊರವಲಯದ ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ 3ನೇ ಹಂತದ CHT ಘಟಕದಲ್ಲಿ (Hydro Sulphur Treatment Unit) ಇಂದು ಮಧ್ಯಾಹ್ನ 12:30ರ ಸುಮಾರಿಗೆ...
ಮಂಗಳೂರು: ಅರಬ್ಬೀ ಸಮುದ್ರದ ಮೂಲಕ ಭಾರತಕ್ಕೆ ಭಾರೀ ಪ್ರಮಾಣದ ಡ್ರಗ್ಸ್ ಪೂರೈಸಲು ಯತ್ನಿಸಿದ ಅಂತರರಾಷ್ಟ್ರೀಯ ನಾರ್ಕೋ ಟೆರರಿಸಂ ಜಾಲವನ್ನು ಭಾರತೀಯ ಕೋಸ್ಟ್ ಗಾರ್ಡ್ ಹಾಗೂ ಗುಜರಾತ್ ಎಂಟಿ ಟೆರರಿಸ್ಟ್ ಸ್ಕ್ವಾಡ್ (ATS) ಜಂಟಿ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ...
ಬೆಂಗಳೂರು: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತಮ್ಮನ್ನು ಕೈಬಿಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ...
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಮಾರು 1.60 ಲಕ್ಷ ರೂ. ಮೌಲ್ಯದ 16 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡು, ಒಬ್ಬ...
ಮಂಗಳೂರು, ಸೆ. 29: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣದ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪದ ಹಿನ್ನೆಲೆಯಲ್ಲಿ ವಕೀಲರಾದ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ...
ಬಂಟ್ವಾಳ: ಹೆಸರಿಗೇನೋ ತಾಲೂಕು ಸರ್ಕಾರಿ ಆಸ್ಪತ್ರೆ, ಆದರೆ ಮೂಲಭೂತ ಸೌಕರ್ಯವಿಲ್ಲದೇ ಮೃತರ ವಾರಸುದಾರರು, ಪೊಲೀಸ್ ಸಿಬ್ಬಂದಿ ನರಕಯಾತನೆ ಅನುಭವಿಸುತ್ತಿರುವ ದುಸ್ಥಿತಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದ್ದು. ಪ್ರತಿನಿತ್ಯ ಅಪಘಾತ, ಆತ್ಮಹತ್ಯೆ ಪ್ರಕರಣಗಳು ಸಂಭವಿಸಿದರೆ ಮರಣೋತ್ತರ ಪರೀಕ್ಷೆ...