ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ; ರಾಜ್ಯ ಮಟ್ಟಕ್ಕೂ ಇಬ್ಬರು ಶಿಕ್ಷಕರು ಆಯ್ಕೆ!

ಮಂಗಳೂರು / ಬೆಂಗಳೂರು: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯು ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಈ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ತಲಾ 7 ರಂತೆ ಒಟ್ಟು 21 ಶಿಕ್ಷಕರಿಗೆ ಈ ಬಾರಿ ಪ್ರಶಸ್ತಿ ಗೌರವ ಸಿಕ್ಕಿದೆ. ಇದಲ್ಲದೆ, ಕರ್ನಾಟಕ ಸರ್ಕಾರದ ಶಾಲಾ … Continue reading ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ; ರಾಜ್ಯ ಮಟ್ಟಕ್ಕೂ ಇಬ್ಬರು ಶಿಕ್ಷಕರು ಆಯ್ಕೆ!