ಉಳ್ಳಾಲ : ಉಳ್ಳಾಲದ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸಂಭವಿಸಿದ ಭೀಕರ ಬೈಕ್-ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿರುವ (Brain Dead) ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಧೈರ್ಯಮಾಡಿ ಮುಂದೆ ಬಂದಿದ್ದಾರೆ....
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ...
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು...
ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡು, ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಪ್ರಮುಖ ವಿವರಗಳು: ಮೊದಲ...
ಮಂಗಳೂರು: ಇನ್ಸ್ಟಾಗ್ರಾಮ್ನಲ್ಲಿ ಸ್ನೇಹ ಬೆಳೆಸಿ, ಯುವಕನ ಫೋಟೋವನ್ನು ಅಶ್ಲೀಲವಾಗಿ ಮಾರ್ಫ್ (Morph) ಮಾಡಿ ಬ್ಲ್ಯಾಕ್ಮೇಲ್ ಮಾಡಿ ಒಟ್ಟು 5.24 ಲಕ್ಷ ರೂ. ಗೂ ಅಧಿಕ ಹಣವನ್ನು ಸೈಬರ್ ವಂಚಕರು ಸುಲಿಗೆ ಮಾಡಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ...
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು ಬಜಾಲ್ನಂತೂರು ನಿವಾಸಿ ಮಹಮ್ಮದ್ ನೌಫಲ್ @...
ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ದಲಿತರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ದೇವರ ದರ್ಶನಕ್ಕೆ ತೆರಳಿದವರ ಮೇಲೆ...
ಆಕಾಶದಲ್ಲಿ ಚಂದ್ರನ ಸನಿಹದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾಗಿ ಮಿನುಗುತ್ತಿರುವುದು ಯಾವುದೇ ನಕ್ಷತ್ರವಲ್ಲ, ಬದಲಾಗಿ ಸೌರವ್ಯೂಹದ ಅತ್ಯಂತ ಪ್ರಕಾಶಮಾನವಾದ ಶುಕ್ರ ಗ್ರಹ (Venus). ಸಂಜೆಯ ಪಶ್ಚಿಮ ದಿಗಂತದಲ್ಲಿ ಬಾಲಚಂದ್ರ ಹಾಗೂ ಈ ಬೆಳ್ಳಿ ಚುಕ್ಕೆಯು ಪರಸ್ಪರ ಅತ್ಯಂತ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ಫ್ಲುಯೆಂಜಾ (ಋತುಮಾನದ ಜ್ವರ) ಭೀತಿ ಎದುರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 87 ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿಯೂ ಮಂಗಳೂರು ನಗರದಲ್ಲೇ ಅತಿ ಹೆಚ್ಚು ಅಂದರೆ 60 ಪ್ರಕರಣಗಳು ದಾಖಲಾಗಿರುವುದು ಆತಂಕ ಮೂಡಿಸಿದೆ. ಬಾಡದ ಬಿಸಿಲು...
✍️ ಜ್ಯೋತಿಪ್ರಕಾಶ್ ಪುಣಚ, ಪ್ರಧಾನ ಸಂಪಾದಕರು, ದೀವಟಿಗೆ ಡಿಜಿಟಲ್ ಮೀಡಿಯಾ-9448441282 ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧ್ರಾಮಿಕ ಆಚರಣೆಗಳಲ್ಲ, ಅವು ಮನುಕುಲವನ್ನು ಬೆಸೆಯುವ ಭಾವನಾತ್ಮಕ ಕೊಂಡಿಗಳು. ಅದರಲ್ಲಿಯೂ ಗಣೇಶ ಚತುರ್ಥಿಯು ವಿಘ್ನಗಳನ್ನು ನಿವಾರಿಸಿ, ಬುದ್ಧಿವಂತಿಕೆ ಹಾಗೂ...