ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪ್ರತಿಷ್ಠಿತ ವಿಟ್ಲ ಪಿಎಂಶ್ರೀ ಸರ್ಕಾರಿ ಪ್ರೌಢ ಶಾಲೆಯ (ಆರ್ಎಂಎಸ್ಎ) ಸಹಶಿಕ್ಷಕಿ ಶ್ರೀಮತಿ ಅನ್ನಪೂರ್ಣ ಅವರ ವಿರುದ್ಧ ಜುಲೈ ತಿಂಗಳಲ್ಲಿ ಹೊರಡಿಸಲಾಗಿದ್ದ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ತಡೆ...
ವಿಟ್ಲ: ಕ್ವಾರಿ ಮಾಲಿಕನ ಬೇಜವಾಬ್ದಾರಿತನ ಹಾಗೂ ಸುರಕ್ಷತಾ ಕ್ರಮಗಳಿಲ್ಲದ ಕಂದಕದಿಂದಾಗಿ ಮೂರು ಕಾಡೆತ್ತುಗಳು (ಕಾಟಿ) ನೀರು ತುಂಬಿದ ಹೊಂಡಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಟ್ಲ ಹೊರವಲಯದ ಉಕ್ಕುಡ ವರಪ್ಪಾದೆ ಬಳಿ ವರದಿಯಾಗಿದೆ. ವಿಟ್ಲದ ‘ಸೌಪರ್ಣಿಕ...
ಧರ್ಮಸ್ಥಳದ ಕುಖ್ಯಾತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಆದರೆ, ಈ ಮಹತ್ವದ ತಂಡದಲ್ಲಿ...
ಮಂಗಳೂರು: ನಗರದ ಪಾಂಡೇಶ್ವರದ ಪ್ರತಿಷ್ಠಿತ ಶ್ರೀನಿವಾಸ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಅಮಾನುಷ ರ್ಯಾಗಿಂಗ್ ನಡೆಸಿ, ಅಪಹರಿಸಿ ಕೊಲೆ ಮಾಡಲು ಯತ್ನಿಸಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಮರು ತನಿಖೆ ನಡೆಸಲು ರಾಜ್ಯ ಸರ್ಕಾರವು ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು...
ದೇವಸ್ಥಾನಕ್ಕೆ ಸೇರಿದ ಪಹಣಿ ಜಾಗದಲ್ಲಿ ಪಂಚಾಯತ್ ಅನುಮತಿ ಇಲ್ಲದೆ ಕಟ್ಟಡ, ಹೈಕೋರ್ಟ್ ನಲ್ಲಿ ದಾವೆ ಇದ್ದರೂ ಕಾಮಗಾರಿ ಮುಂದುವರಿಕೆ ಆರೋಪ – ನ್ಯಾಯ ಸಿಗದಿದ್ದರೆ ಪಟ್ಟಣ ಪಂಚಾಯತ್ ಎದುರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ ವಿಟ್ಲ: ಬಂಟ್ವಾಳ...
ಭಾರತೀಯ ಚುನಾವಣಾ ಆಯೋಗದ (ECI) ಇತಿಹಾಸದಲ್ಲಿ ಅಭೂತಪೂರ್ವ ಬೆಳವಣಿಗೆಯೊಂದು ನಡೆದಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಆಯೋಗದೊಳಗಿನ ಆಂತರಿಕ ಭಿನ್ನಮತದ ಬೆನ್ನಲ್ಲೇ, ನವದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪತ್ರಿಕಾಗೋಷ್ಠಿ ಮತ್ತು...
ಮಂಗಳೂರು: ಮಂಗಳೂರು ನಗರದಲ್ಲಿ ಮಾದಕ ದ್ರವ್ಯ ಮಾರಾಟ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಅಕ್ರಮವಾಗಿ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 23-09-2026ರಂದು ಸಂಜೆ ಮಂಗಳೂರು ಸಿಸಿಬಿ...
ಬೆಂಗಳೂರು: ಧರ್ಮಸ್ಥಳದ ಬಹುಚರ್ಚಿತ ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರ ವಿರುದ್ಧ ಯಾವುದೇ ಆಧಾರರಹಿತ ಆರೋಪ, ಅಪಪ್ರಚಾರ ಅಥವಾ ಮಾನಹಾನಿಕರ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಅವರ ಪರ ವಕೀಲ ಮೋಹಿತ್ ಕುಮಾರ್ ಕೆ. ಅವರು...
ಮಂಗಳೂರು / ವಿಟ್ಲ: ಮೂಡುಬಿದಿರೆಯ ಪ್ರತಿಷ್ಠಿತ ಎಸ್ಡಿಎಂ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀ ರಕ್ಷಿತ್ ಬಿ.ವಿ. ಅವರಿಗೆ ಅರುಣಾಚಲ ಪ್ರದೇಶದ ಇಟಾನಗರದ ಹಿಮಾಲಯನ್ ವಿಶ್ವವಿದ್ಯಾನಿಲಯದಿಂದ ಕಾನೂನು ವಿಭಾಗದಲ್ಲಿ ಪಿಎಚ್ಡಿ (ಡಾಕ್ಟರೇಟ್) ಪದವಿ ಲಭಿಸಿದೆ. ಇದು...