ಕಳಾಸಪುರದ ಗದಗ ಕಪ್ಪತ್ತಗಿರಿ ಫೌಂಡೇಶನ್ (ರಿ) ಹಾಗೂ ಕಪ್ಪತ್ತಗಿರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾವೇದಿಕೆ ರಾಜ್ಯ ಘಟಕದ ವತಿಯಿಂದ ಶಿಕ್ಷಕ ದಿನಾಚರಣೆ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ – 2026ಕ್ಕೆ ಪ್ರಗತಿ...
ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಹಾಗೂ ಕೊಲೆ ಬೆದರಿಕೆಯ ರೀತಿಯ ಸಂದೇಶ ಪ್ರಕಟಿಸಿದ ಆರೋಪದಡಿ ಪ್ರಭಾಕರ ಹೆಗ್ಡೆ ಎಂಬವರ ವಿರುದ್ಧ ಬಂಟ್ವಾಳ...
ವಿಟ್ಲ: ಕೇರಳ-ಕರ್ನಾಟಕ ಗಡಿಭಾಗದಲ್ಲಿ ಒಂದೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಪ್ರೇಮಿಗಳ ನಡುವಿನ ಎಡವಟ್ಟಿನಿಂದಾಗಿ, ಅಪ್ರಾಪ್ತ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ...
ಮಂಗಳೂರು: ಕೊಲೆ ಪ್ರಕರಣವೊಂದರ ವಿಚಾರಣೆಗೆ ಹಾಜರಾಗಿದ್ದ ಆರೋಪಿಯೊಬ್ಬ ಪೊಲೀಸರ ವಶದಿಂದ (ಕಸ್ಟಡಿಯಿಂದ) ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಹಾಗೂ ತ್ವರಿತ ಕಾರ್ಯಾಚರಣೆ ನಡೆಸಿ ಆತನನ್ನು ಮತ್ತೆ ಬಂಧಿಸಿರುವ ಘಟನೆ ವರದಿಯಾಗಿದೆ. ಘಟನೆಯ ಹಿನ್ನೆಲೆ: ಮೂಡುಬಿದ್ರೆ ಪೊಲೀಸ್ ಠಾಣಾ...
ಮಂಗಳೂರು: ಆಟೋ ರಿಕ್ಷಾದ ಡ್ಯಾಶ್ಬೋರ್ಡ್ನಲ್ಲಿಟ್ಟಿದ್ದ 26,000 ರೂಪಾಯಿ ನಗದು ಹಣವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಧನೇಶ್ ಪಿ (39), ತಂದೆ: ದಾಸನ್ ಪೂಜಾರಿ, ವಾಸ: ಎ.ಜೆ. ಆಸ್ಪತ್ರೆ ಕ್ವಾಟರ್ಸ್, ಕುಂಟಿಕಾನ, ಮಂಗಳೂರು...
ಉಪ್ಪಿನಂಗಡಿ: ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ಹಾಗೂ ವಿವಿಧ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಉಪ್ಪಿನಂಗಡಿ ಗ್ರಾಮ ಪಂಚಾಯತ್ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾ.ಪಂ.ನಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಲ್ಫ್ರೆಡ್...
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ ಚುನಾವಣಾ ಆಯೋಗವು “ಏಕವ್ಯಕ್ತಿ ಸರ್ವಾಧಿಕಾರ”ದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷಗಳು, ಅವರನ್ನು ಮಹಾಭಿಯೋಗದ ಮೂಲಕ ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ತೀವ್ರ...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ರೌಡಿಶೀಟರ್ಗಳೊಂದಿಗೆ ಸೇರಿ ಬಾರ್ನಲ್ಲಿ ರಾತ್ರಿಯಿಡೀ ಕುಡಿದು ಕುಣಿದು ಪಾರ್ಟಿ ನಡೆಸಿದ್ದ ಸಖರಾಯಪಟ್ಟಣ ಪೊಲೀಸ್ ಠಾಣೆಯ ಸಹಾಯಕ ಸಬ್ಇನ್ಸ್ಪೆಕ್ಟರ್ (ASI) ವೀರೇಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕರ್ತವ್ಯಲೋಪ...
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಘೋಷಣೆ ಕುರಿತು ಕೇಂದ್ರ ಸಚಿವಾಲಯ ಹೊರಡಿಸಿರುವ ಕಸ್ತೂರಿ ರಂಗನ್ ವರದಿ ಅಧಿಸೂಚನೆ ವಿರೋಧಿಸಿ, ತಾಲೂಕು ಪಂಚಾಯತ್ ಸೂಚನೆಯಂತೆ ಸೆಪ್ಟೆಂಬರ್ 21ರಂದು ಶಿರ್ಲಾಲು ಗ್ರಾಮ ಪಂಚಾಯತ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ...
ಉಡುಪಿ ಮೂಲದ ವ್ಯಕ್ತಿ ಶಾರ್ಜಾದಲ್ಲಿ ಹತ್ಯೆ? ಅಧಿಕೃತ ದೃಢೀಕರಣ ಇಲ್ಲ ಎಂದ ಉಡುಪಿ ಜಿಲ್ಲಾ ಪೊಲೀಸರು ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಕೆಲವು ಸ್ಥಳೀಯ ಮಾಧ್ಯಮಗಳು ಮತ್ತು ಸಾಮಾಜಿಕ...