ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬಹುಚರ್ಚಿತ ಕೊಲೆ ಯತ್ನ ಪ್ರಕರಣವೊಂದರಲ್ಲಿ, ಆರೋಪಿಯನ್ನು ಮಾನ್ಯ 2ನೇ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 95/2018ರಂತೆ...
ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಇಡೀ ದೇಶದ ಗಮನ ಸೆಳೆದಿದೆ. ಇದು ಕೇವಲ ಮರುತನಿಖೆಗೆ ಆದೇಶಿಸಿದ ತೀರ್ಪಷ್ಟೇ ಅಲ್ಲ, ಬದಲಿಗೆ ಕಳೆದ 14...
ಪುತ್ತೂರು, : ಹಿಂದೂ ಜಾಗರಣೆಯ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ...
ವಿಟ್ಲ: ಯಾವುದೇ ಪರವಾನಿಗೆ ಪಡೆಯದೆ ಅನಧಿಕೃತವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ಕರೋಪಾಡಿ ಗ್ರಾಮದ ಆನೆಕಲ್ಲು ಸೇತುವೆಯ ಗಡಿಭಾಗದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ-ಕೇರಳ ಗಡಿ ಭಾಗದ ಕುರುಡಪದವು ಕೊಮ್ಮಂಗಳ ಎಂಬಲ್ಲಿಂದ ಈ ಕಲ್ಲುಗಳನ್ನು...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡದ ಬೀದಿ ಎಂಬಲ್ಲಿ ವಸತಿ ಪ್ರದೇಶದಲ್ಲಿ ಅನುಮತಿಯಿಲ್ಲದೆ ಅಕ್ರಮವಾಗಿ ಮಾಂಸಾಹಾರಿ ಹೋಟೆಲ್ ಆರಂಭಿಸಲು ಯತ್ನಿಸುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ....
ಬಿಜೆಪಿ ಮತ್ತು ಸಂಘ ಪರಿವಾರದ ದಶಕಗಳ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ (ಅವಳಿ) ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯವೈಖರಿ ಮತ್ತು ತಂತ್ರಗಾರಿಕೆ ಹೊಸ ಸಂಚಲನ ಮೂಡಿಸಿದೆ. ಕೇವಲ ಬೆಂಗಳೂರಿಗೆ ಸೀಮಿತವಾಗದೆ,...
ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಧರ್ಮಸ್ಥಳ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್...
ಮಂಗಳೂರು : ಮನೆಯಲ್ಲೇ ಕುಳಿತು ‘ವರ್ಕ್ ಫ್ರಮ್ ಹೋಮ್’ ಮೂಲಕ ಸುಲಭವಾಗಿ ಹಣ ಗಳಿಸಬಹುದೆಂದು ನಂಬಿಸಿ, ಯುವತಿಯೊಬ್ಬರಿಗೆ ಬಲೆ ಬೀಸಿದ ಆನ್ಲೈನ್ ಸೈಬರ್ ವಂಚಕರು ಹಂತ ಹಂತವಾಗಿ ಬರೋಬ್ಬರಿ ₹9,33,866 ಹಣವನ್ನು ದೋಚಿರುವ ಘಟನೆ ಬೆಳಕಿಗೆ...
ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಕಾರ್ಯಾಚರಣೆಯ ವಿವರ:ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ...
ವಿಟ್ಲ: ವಿಟ್ಲದ ಮೂಲಕ ಹಾದುಹೋಗುವ ಕಲ್ಲಡ್ಕ-ಕಾಂಞಂಗಾಡ್ ಅಂತರ್ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ಹೆದ್ದಾರಿಯನ್ನೇ ಅತಿಕ್ರಮಣ ಮಾಡಿ ಅಕ್ರಮ ಕಟ್ಟಡವೊಂದು ತಲೆಎತ್ತಿರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ...