ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಮಾಡಲು ತೆರಳಿದ್ದ ಯೂಟ್ಯೂಬ್ ಚಾನೆಲ್ ಪತ್ರಕರ್ತನೊಬ್ಬರ ಮೇಲೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಗುಂಪು ಹಲ್ಲೆ ನಡೆಸಿ, ಜಾತಿ ಆಧಾರಿತ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವುದಲ್ಲದೆ ಮೊಬೈಲ್ ಕಸಿದು...
ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ಮತ್ತು ದಶಕಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆದಿದ್ದ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಹಾಗೂ ಐತಿಹಾಸಿಕ ಆದೇಶ ಹೊರಡಿಸಿದೆ. ಪ್ರಕರಣವನ್ನು ಮರುತನಿಖೆ...
ಕಾಸರಗೋಡು: ವಿವಾಹಿತ ಮಹಿಳೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಗೂಂಡಾಗಿರಿ ನಡೆಸಿ, ಆಕೆ ಮತ್ತು ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು...
ತಿರುವನಂತಪುರ: ಕೇರಳದ ಇಡುಕ್ಕಿ ಜಿಲ್ಲೆಯ ವಟ್ಟವಾಡದ ಕೊಟ್ಟಕ್ಕಂಬೂರ್ ಎಂಬಲ್ಲಿ ಭಾನುವಾರ ಸುರಿದ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸಿದ್ದು, ಒಟ್ಟು 6 ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ. ನಿರಂತರವಾಗಿ ಸುರಿದ ಭಾರೀ ಮಳೆಯ ನಂತರ ಹೈರೇಂಜ್ ಪ್ರದೇಶದಲ್ಲಿ...
ಮುಂಬೈ: ಆಡಳಿತದ ಬಿಡುವಿಲ್ಲದ ಜವಾಬ್ದಾರಿಗಳ ನಡುವೆಯೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಜಾಗತಿಕ ಮಟ್ಟದ ಪ್ರತಿಷ್ಠಿತ ‘ಹೈರಾಕ್ಸ್’ (HYROX) ಫಿಟ್ನೆಸ್ ರೇಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಾದರಿಯಾಗಿದ್ದಾರೆ. ಮುಂಬೈನ ಎನ್ಇಎಸ್ಸಿಒ (NESCO)...
ಸರ್ಕಾರಿ ಶಾಲೆಯ ಕಳಪೆ ಮೂಲಸೌಕರ್ಯ ಮತ್ತು ಅವ್ಯವಸ್ಥೆಗಳನ್ನು ವರದಿ ಮಾಡಿದ ಪತ್ರಕರ್ತನ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠವು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಮುಂದಿನ ಯಾವುದೇ ಕ್ರಮಕ್ಕೆ ತಡೆ ನೀಡಿದೆ. ಈ...
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ...
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ...
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದ ಈ ಘಟನೆಯು ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಎಷ್ಟು ಅಪಾಯಕಾರಿಯಾಗಬಹುದು ಎಂಬುದಕ್ಕೆ ಒಂದು ಕಣ್ಣಾಡಿಸುವ ಉದಾಹರಣೆಯಾಗಿದೆ. ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ವಂಚಕನೊಬ್ಬ, ಯುವತಿಯೊಬ್ಬಳ ನಗ್ನ ಫೋಟೋಗಳನ್ನು ಬಳಸಿ...
ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗಂಭೀರ ಸ್ವರೂಪದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದ್ದು, ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (FTSC-2) ಆರೋಪಿಗೆ 20 ವರ್ಷಗಳ...