ವಿಟ್ಲ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ವಿಟ್ಲದ ಜೆ.ಸಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಧನ್ವಿ...
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಮೂಡಬಿದ್ರೆ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಲಪಾಡಿ ನಿವಾಸಿ ಹನೀಫ್ @ ಕೊಕ್ಕಡ ಹನೀಫ್ (57)...
ದೆಹಲಿ: ಮುಂಬೈ ಹಾಗೂ ಬೆಂಗಳೂರಿನ ಬಳಿಕ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ಮಂತರ್ನಲ್ಲಿ ಆಯೋಜಿಸಲಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರ ಪ್ರತಿಭಟನೆಗೂ ಮುನ್ನವೇ ಹೈಡ್ರಾಮಾ ನಡೆದಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂಬೈನಿಂದ ಆಗಮಿಸಿದ್ದ ಸಿಜೆಪಿ ಸಂಸ್ಥಾಪಕ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಸ್ಯ ಬಳಿ ಅಕ್ಟೋಬರ್ 5 ರಂದು ಬೆಳಕಿಗೆ ಬಂದಿದ್ದ ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಪ್ರಮುಖ ಆರೋಪಿತನಿಗೆ ಸೇರಿದ ಮನೆ...
ಮಂಗಳೂರು: ಆಸ್ತಿಗಾಗಿ ಮಗಳೇ ತನ್ನ ತಂದೆಯನ್ನು ಕೊಂದು, ಯಾರಿಗೂ ತಿಳಿಯದಂತೆ ರಹಸ್ಯವಾಗಿ ಅಂತ್ಯಕ್ರಿಯೆ ಮುಗಿಸಿದ್ದಾಳೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ರೋಚಕ ಬೆಳವಣಿಗೆ ನಡೆದಿದೆ. ಸುಮಾರು ಎರಡು ತಿಂಗಳ ಹಿಂದೆ ಮೃತಪಟ್ಟು, ಚರ್ಚ್ ಸ್ಮಶಾನದಲ್ಲಿ...
ಭಾರತೀಯ ಚಿತ್ರರಂಗದ ಪ್ರತಿಭಾವಂತ ಹಿರಿಯ ನಟ, ಮೂರು ಬಾರಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಾನಾ ಪಾಟೇಕರ್ (75) ಅವರ ಹಠಾತ್ ನಿಧನವು ದೇಶಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟುಮಾಡಿದೆ. ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ...
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಸಂಚು ರೂಪಿಸಿದ್ದ ದೊಡ್ಡ ಜಾಲವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಉಳ್ಳಾಲ ತಾಲೂಕಿನ ಕುಂಪಲದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ₹1.58 ಕೋಟಿಗೂ ಅಧಿಕ...
ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ದೊಂಟಿ (ಕೋಲು) ತಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ...
ಕಲ್ಲಡ್ಕ ಪ್ರಭಾಕರ ಭಟ್ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಕೆಲದಿನಗಳ ಹಿಂದೆ ಸೌಜನ್ಯ ಮನೆ ಮತ್ತು ತಿಮರೋಡಿ ಮನೆಗೆ ಭೇಟಿ ನೀಡಿ ಸೌಜನ್ಯ ಹೋರಾಟಕ್ಕೆ ಧ್ವನಿಯೆತ್ತಿ...
ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಕ್ಟೋಬರ್ 8ರಂದು ಬೃಹತ್ ಪ್ರತಿಭಟನೆ ಮತ್ತು ‘ಜನತಾ ನ್ಯಾಯಾಲಯ’ ಸಮಾವೇಶವು ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಖ್ಯಾತ...