ಮಂಗಳೂರಿನಲ್ಲಿ ನಡೆದ ಅತ್ಯಂತ ಕರಾಳ ಹಾಗೂ ಬೆಚ್ಚಿಬೀಳಿಸುವ ಡಿಜಿಟಲ್ ಅರೆಸ್ಟ್ ವಂಚನೆಯೊಂದು ಬೆಳಕಿಗೆ ಬಂದಿದೆ. ಪೊಲೀಸ್ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರಾವಳಿಯ 75 ವರ್ಷದ ಹಿರಿಯ ಮಹಿಳೆಯೊಬ್ಬರನ್ನು ಟಾರ್ಗೆಟ್ ಮಾಡಿದ ವಂಚಕರು, ಅಕ್ಷರಶಃ ಬೆವರಿಸಿ...
ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ, 2020ರಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಉತ್ತರ ಉಪ ವಿಭಾಗದ ಎ.ಸಿ.ಪಿ ರವರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಕೇರಳದ ಕಾಸರಗೂಡು ಜಿಲ್ಲೆಯ ಬೇವಿಂಜೆ...
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯ ಕಾವು ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆಯ...
ಬೆಳ್ತಂಗಡಿ: ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ, ಹೋರಾಟದ ವೇದಿಕೆ ಮತ್ತಷ್ಟು ಬಲಗೊಳ್ಳುತ್ತಿದೆ. ಇದರ ಭಾಗವಾಗಿ, ಸಂಘ ಪರಿವಾರದ ಪ್ರಮುಖ ಹಾಗೂ ಮಾಜಿ...
ಬೆಂಗಳೂರು: ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಯರಿಗೆ ದೆಹಲಿ ಪೊಲೀಸರು ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಗಂಭೀರ ಆರೋಪ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಕ್ರಮಗಳನ್ನು ಖಂಡಿಸಿ, ಕಾಕ್ರೋಚ್ ಜನತಾ ಪಾರ್ಟಿ (CJP)...
ಕಾಸರಗೋಡು: ಆದುರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಪಾಂಡಿ ಬಳವಂತಡ್ಕ ಎಂಬಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಕುಂಟಾರು ಉಯಿತಡ್ಕ ಮಾಯಿಲಾಂಕೋಟೆ ನಿವಾಸಿ ಅರಬಿ ಹಾಗೂ ನಫೀಸಾ ದಂಪತಿಯ...
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ನವೆಂಬರ್ 8ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅತಿ ವಿಜೃಂಭಣೆಯಿಂದ ‘ಅಶೋಕ ಜನಮನ-2026’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು...
ಬೆಂಗಳೂರು: ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಆಡಳಿತವಿಲ್ಲದೆ ಖಾಲಿ ಬಿದ್ದಿರುವ ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಂಬರುವ ಜನವರಿ ಮೊದಲ ವಾರದಲ್ಲಿ ಚುನಾವಣೆ ನಡೆಸಲು...
ಏಷ್ಯನ್ ಗೇಮ್ಸ್ 2026ರ ಪದಕ ವಿಜೇತ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರವು ನಗದು ಬಹುಮಾನವನ್ನು ಗಣನೀಯವಾಗಿ ಹೆಚ್ಚಿಸಿದ್ದು, ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಇದು ರಾಜ್ಯದ ಕ್ರೀಡಾ ಲೋಕದಲ್ಲಿ ಹೊಸ ಸಂಚಲನ...
ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಕರಿಕ್ಕಳ – ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಎದುರಿನಿಂದ ಹೋಗುತ್ತಿದ್ದ ಕಾರು...