ವಿಟ್ಲ: ಬಡ್ಡಿಗೆ ಪಡೆದ ಸಾಲ ತೀರಿಸಲಾಗದೆ ಆರ್ಥಿಕ ಮುಗ್ಗಟ್ಟಿನಿಂದ ನೊಂದುಕೊಂಡಿದ್ದ ಟಿಪ್ಪರ್ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿಧ್ದಾರೆ. ಕೇಪು ಗ್ರಾಮದ ನೀರ್ಕಜೆ ನಿವಾಸಿ ಹರೀಶ್ಚಂದ್ರ ಬೆಳ್ಚಡ ಅವರ ಮಗ ದಿನೇಶ್ (35) ಆತ್ಮಹತ್ಯೆ ಮಾಡಿಕೊಂಡ...
ಪುತ್ತೂರು/ ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಹಾಗೂ ನ್ಯಾಯಾಲಯದಿಂದ ಮಹತ್ವದ ಕ್ರಮಗಳು ಜರುಗಿವೆ. 1. ನ್ಯಾಯಾಲಯ ಕಲಾಪದ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಗೆ 2 ವರ್ಷ...
ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿವೇಷ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ 14 ವರ್ಷದ ಬಾಲಕನೊಬ್ಬ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುವಾಗ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿ ಕಾಣೆಯಾಗಿರುವ ದಾರುಣ ಘಟನೆ ವರದಿಯಾಗಿದೆ. ಬೆಳ್ತಂಗಡಿ...
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಸೋಮವಾರ (ಅ.5) ಬೆಳಿಗ್ಗೆ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಇಲ್ಲಿನ ನಿವಾಸಿ ನಾಗೇಶ್...
ಹೊಸದಿಲ್ಲಿ, ಅ.5: ಹೊಸ ಮತದಾರರ ನೋಂದಣಿಗೆ ಬಳಸುವ ಫಾರ್ಮ್ 6 ಗೆ ತಿದ್ದುಪಡಿ ತಂದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. “ಪರಿಷ್ಕೃತ ಫಾರ್ಮ್ 6 ಗೆ ಸುಪ್ರೀಂಕೋರ್ಟ್ ಅನುಮೋದನೆ ನೀಡಿಲ್ಲ, ಇದನ್ನು ಸ್ಪಷ್ಟವಾಗಿ ಹೇಳುತ್ತಿದ್ದೇವೆ” ಎಂದು...
ಉಪ್ಪಿನಂಗಡಿ: ಉಪ್ಪಿನಂಗಡಿಯ ಕುಮಾರಧಾರ ಹಳೆ ಸೇತುವೆಯ ಮೇಲೆ ತಮ್ಮ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗುವ ಮೂಲಕ ಪ್ರಕರಣ ದುರಂತ ಅಂತ್ಯ ಕಂಡಿದೆ. ಅಂಗಡಿಗೆಂದು ತೆರಳಿದವರು...
ಬೆಳ್ತಂಗಡಿ: ಪುತ್ತೂರು, ಬೆಂಗಳೂರು, ಮಡಿಕೇರಿ, ಗಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಶೋರೂಮ್ ಹೊಂದಿ ರಾಜ್ಯಾದ್ಯಂತ ಹೆಸರಾದ ‘ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81 ವರ್ಷ) ಅವರು ಅಕ್ಟೋಬರ್ 4...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಸ್ಯ ಬಳಿ ಅಕ್ರಮವಾಗಿ ಹಾಗೂ ಅತ್ಯಂತ ಕ್ರೂರ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 11 ಗೋವುಗಳನ್ನು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ....
ಹೈದರಾಬಾದ್: ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision) ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವಂತೆಯೇ, ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...
ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ವಾಹನ ಡಿಕ್ಕಿ ಹೊಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣನಾದ ಕಾರಿನ...