ಬಂಟ್ವಾಳ,ಕೊಳ್ನಾಡು: ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ 32 ವರ್ಷಗಳ ಕಾಲ ನಿಷ್ಠೆ, ಪ್ರಾಮಾಣಿಕತೆ, ಕಾಳಜಿ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸಿ, ಸಾವಿರಾರು ಮಕ್ಕಳ ಬದುಕಿನಲ್ಲಿ ಜ್ಞಾನದ ಬೆಳಕು ಮೂಡಿಸಿದ ಶಿಕ್ಷಕಿ ಶ್ರೀಮತಿ ಚಂದ್ರಾವತಿ ಬಿ.ಬಿ. ಅವರು ಸೇವೆಯಿಂದ...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ವಿವಿಧ ಅನುದಾನದಡಿ ನೂತನವಾಗಿ ನಿರ್ಮಾಣಗೊಂಡಿರುವ ಮೆಟೀರಿಯಲ್ ರಿಕವರಿ ಫೆಸಿಲಿಟಿ (ಎಂ.ಆರ್.ಎಫ್) ಘಟಕವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ....
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಹೆಮ್ಮೆಯ ಪುತ್ರಿ, ಅಕ್ಷರ ದೇವತೆಯ ಕೈಯಲ್ಲಿ ಜ್ಞಾನದೀವಿಗೆ ಹಿಡಿಯುತ್ತಲೇ, ಸಾಹಿತ್ಯ ಲೋಕದಲ್ಲಿ ತನ್ನದೇ ಆದ ಮೃದು ಸುಗಂಧವನ್ನು ಪಸರಿಸುತ್ತಿರುವ ಶಿಕ್ಷಕಿ ಹಾಗೂ ಕವಯತ್ರಿ ಮೋಹಿತಾ ಹೊಸ್ಮಠ ಅವರು ಇದೀಗ...
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪವಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಮತ್ತು ಸ್ಫೋಟವು ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಈ ಅಪಘಾತದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು,...
ಮಂಗಳೂರು: 2015ರ ನವೆಂಬರ್ 2ರಂದು ಮಂಗಳೂರು ಕಾರಾಗೃಹದಲ್ಲಿ ನಡೆದಿದ್ದ ಕುಖ್ಯಾತ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ...
ಕಾಸರಗೋಡು: ಸೀತಾಂಗೋಳಿ – ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಗಂಭೀರವಾಗಿ...
ಮಂಗಳೂರು: ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯ ಸಂದರ್ಭದಲ್ಲಿ ನಕಲಿ ಕರೆಪತ್ರ (ಹಾಲ್ ಟಿಕೆಟ್) ಹಾಗೂ ದಾಖಲೆಗಳನ್ನು ಸೃಷ್ಟಿಸಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಯಜೇಶ್ ಬಿ.ಜೆ. ರೈ ಎಂಬುವವರನ್ನು ಬರ್ಕೆ...
ಚಿಕ್ಕಮಗಳೂರು: ತಾನೊಬ್ಬ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಎಂದು ನಂಬಿಸಿ, ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ಹಾಗೂ ಐಷಾರಾಮಿ ಕಾರುಗಳನ್ನು ವಂಚಿಸಿದ್ದ ನಕಲಿ ಲೇಡಿ PSIಯೊಬ್ಬಳನ್ನು ಚಿಕ್ಕಮಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ...
ನವದೆಹಲಿ: ದುಬೈ-ಟೆಲ್ ಅವಿವ್ ಮಾರ್ಗದ ಫ್ಲೈದುಬೈ ವಿಮಾನದಲ್ಲಿದ್ದ ನೂರಾರು ಪ್ರಯಾಣಿಕರ ಜೀವ ಉಳಿಸಲು ಸಾಹಸ ಮೆರೆದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸುಮಾರು 34,000...
ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಬಂಟ್ವಾಳ ನಗರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, 24 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ಬಂಟ್ವಾಳದ ಬಾಳ್ತಿಲ ಗ್ರಾಮದ ಪುರ್ಲಿಪ್ಪಾಡಿ ರಾಷ್ಟ್ರೀಯ...