ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿರುವಾಗಲೇ, ರಾಜ್ಯ ಬಿಜೆಪಿಯಲ್ಲಿ ಮಹತ್ವದ ಸಾಂಸ್ಥಿಕ ಹಾಗೂ ನಾಯಕತ್ವ ಬದಲಾವಣೆಗಳಿಗೆ ಹೈಕಮಾಂಡ್ ವೇದಿಕೆ ಸಜ್ಜುಗೊಳಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರಾಜಕೀಯ ಚರ್ಚೆಗಳ ಪ್ರಕಾರ, ನವೆಂಬರ್ ಮಾಸಾಂತ್ಯದೊಳಗೆ ರಾಜ್ಯ ಬಿಜೆಪಿಯಲ್ಲಿ...
ಬೆಂಗಳೂರು: ವಕೀಲರ ಮೇಲೆ ನಡೆಯುತ್ತಿರುವ ಸರಣಿ ಹಲ್ಲೆಗಳು ಮತ್ತು ಕೊಲೆಗಳನ್ನು ಖಂಡಿಸಿ ಹಾಗೂ ಕಟ್ಟುನಿಟ್ಟಿನ ‘ವಕೀಲರ ರಕ್ಷಣಾ ಕಾಯ್ದೆ’ (Advocates Protection Act) ಜಾರಿಗೆ ಒತ್ತಾಯಿಸಿ, ದಿ ವಕೀಲರ ಅಸೋಸಿಯೇಷನ್ ಬೆಂಗಳೂರು (The Advocates’ Association,...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಲಾಗಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಶಂಕಿತರಾಗಿರುವ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ...
ಉತ್ತರ ಕನ್ನಡ :ಗೋಕರ್ಣದ ದುಬ್ಬಣಶಶಿ (ಡಬ್ಬನಶಶಿ) ಕಡಲತೀರದಲ್ಲಿ ಭಾನುವಾರ ಸಂಭವಿಸಿದ ಭೀಕರ ದುರಂತದಲ್ಲಿ ಬೆಂಗಳೂರು ಮೂಲದ ಖಾಸಗಿ ಕಂಪನಿಯ ಮೂವರು ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರ ವಿವರ:ಮೃತರನ್ನು ಬೆಂಗಳೂರಿನ ಬೆಳ್ಳಂದೂರಿನ ‘ಅಲೋರಿಕಾ’ ಕಂಪನಿಯ...
ನವದೆಹಲಿ:ಎಸ್ಐಆರ್ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ‘ಚಲೋ...
ಪುತ್ತೂರು : ಅಶೋಕ್ ನೇತೃತ್ವದ ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತೀ ವರ್ಷದಂತೆ ಆಯೋಜಿಸಲಾಗುವ ಬೃಹತ್ ವಸ್ತ್ರ ವಿತರಣಾ ಕಾರ್ಯಕ್ರಮ “ಅಶೋಕ ಜನಮನ” ಈ ಬಾರಿ ನವೆಂಬರ್ 22 ರಂದು...