ಹೊಸದೆಹಲಿ: ಚುನಾವಣಾ ಅಕ್ರಮಗಳ ಆರೋಪ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ‘ಇಂಡಿಯಾ’ (INDIA) ಒಕ್ಕೂಟದ ಪ್ರಮುಖ ನಾಯಕರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಜಂಟಿ...
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ಪ್ರಮುಖ 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ಹಾಗೂ ಕೆಲವರನ್ನು ವರ್ಗಾವಣೆ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ 19ನೇ ರಾಜ್ಯಪಾಲರಾಗಿ ಐದು ವರ್ಷಗಳ...
ವಿಟ್ಲ: ಕೊಳ್ನಾಡು ಗ್ರಾಮದ ಕುಳಾಲು ಬೊಲ್ಪಾದೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ,...
ಸುಳ್ಯ: ತೋಡಿನಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಅಕ್ರಮವಾಗಿ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಹಾಗೂ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿ ಸಂಭವಿಸಿದೆ. ಈ ಕುರಿತು...
ಹೊಸದಿಲ್ಲಿ: ಮುಂಬೈನಿಂದ ಆಗಮಿಸಿದ್ದ ಏರ್ ಇಂಡಿಯಾ ವಿಮಾನವು (AI 2428) ಶನಿವಾರ ಬೆಳಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ತಕ್ಷಣ, ವಿಮಾನದೊಳಗೆ ಸೀಟುಗಳಲ್ಲೇ ಕುಳಿತಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಮೂವರು ನಾಯಕರನ್ನು ದಿಲ್ಲಿ...
ಮಂಗಳೂರು: ಹೊಸ ಮೊಬೈಲ್ ತೆಗೆದುಕೊಂಡು ವಾಪಸ್ ನೀಡದ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನನ್ನು ಮರದ ಸೋಂಟೆಯಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ...
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಹತ್ಯೆಯೊಂದಕ್ಕೆ ಸಂಬಂಧಿಸಿದಂತೆ, ಪತ್ನಿಯನ್ನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಇಂದು (ಅಕ್ಟೋಬರ್ 12) ಬಂಧಿಸಿದ್ದಾರೆ. ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆ ಎಂಬಲ್ಲಿನ...
ಮಂಗಳೂರು: ದಸರಾ ಹಬ್ಬದ ರಜೆಯ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಪ್ರತಿಷ್ಠಿತ ಸೇಂಟ್ ಆಗ್ನೆಸ್ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬಹಿಷ್ಕರಿಸಿ ಕಾಲೇಜು ಗೇಟಿನ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ....
ಸುಳ್ಯ: ಕೇರಳದ ನೆಡುಂಬಸ್ಸೇರಿ ಸಮೀಪದ ಮೂಝಿಯಲ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಸುಳ್ಯದ ಯುವಕ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಸುಳ್ಯದ ಯುವಕ ಇಲ್ಯಾಸ್ (22), ವಯನಾಡಿನ ದೇವಿಕಾ ಹಾಗೂ...
ಉಳ್ಳಾಲ: ಸೋಮೇಶ್ವರದ ಪೆರಿಬ್ಯೆಲ್ ಬೀಚ್ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯ ಮೃತದೇಹ ಭಾನುವಾರ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ, ಉಜಿರೆ ಎಸ್ಡಿಎಂ ಕಾಲೇಜಿನ ಪ್ರಥಮ...