ಪುತ್ತೂರು ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ, ಕೋಮುದ್ವೇಷ ಹಾಗೂ ಹಿಂಸೆಗೆ ಪ್ರಚೋದನೆ ನೀಡುವಂತೆ ಭಾಷಣ ಬಿಗಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ವಿರುದ್ಧ ಮತ್ತು ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್...
ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ...
ವಿಟ್ಲ ಜಾತ್ರೋತ್ಸವದಲ್ಲಿ ಹಾಡಹಗಲೇ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಕಳ್ಳತನ ನಡೆದಿದೆ. ಕುಳ ಗ್ರಾಮದ ಅಳಕೆಮಜಲು ನಿವಾಸಿ ಪೊಡಿಯ ಗೌಡರ ಪತ್ನಿ ವೆಂಕಮ್ಮ(65)ತನ್ನ ನೆರೆಮನೆಯ ಇಂದಿರಾ ಎಂಬವರ ಜೊತೆ ದೇವರ ದರ್ಶನಕ್ಕಾಗಿ ಬಂದಿದ್ದರು. ಮಧ್ಯಾಹ್ನ...
ವಿಟ್ಲ ಮಹಾರಥೋತ್ಸವ ಪ್ರಯುಕ್ತ ವಾಹನ ದಟ್ಟಣೆ ತಡೆಗಟ್ಟುವ ಸಲುವಾಗಿ ಪೊಲೀಸ್ ಇಲಾಖೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದೆ. ನಾಳೆ ದಿನ ದಿನಾಂಕ 21/01/26 ರಂದು ಬರುವ ಭಕ್ತಾದಿಗಳಿಗೆ ಈ ಕೆಳಕಂಡ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.1) ಕೇರಳ,...
ವಿಟ್ಲದಲ್ಲಿ ಜಾತ್ರೋತ್ಸವದ ಸಂಭ್ರಮ. ಮಹತೋಭಾರ ಶ್ರೀ ಪಂಚಲಿಂಗೇಶ್ವರನ ಕಾಲಾವಧಿ ಜಾತ್ರೋತ್ಸವ. ಸುಮಾರು 10 ದಿನಗಳ ಕಾಲ ನಡೆಯುವ ಅದ್ದೂರಿಯ ಜನಜಾತ್ರೆ. ಎಲ್ಲೆಂದರಲ್ಲಿ ಜನವೋ ಜನ. ಭರ್ಜರಿ ಪೈಪೋಟಿಗಳ ಮಧ್ಯೆ ನಡೆಯುವ ಸಂತೆ-ಸರಕು ವ್ಯಾಪಾರಗಳ ಕಾರುಬಾರು. ಎಲ್ಲೆಲ್ಲಿ...
ಕರಾವಳಿಯಲ್ಲಿ ಡ್ರಗ್ಸ್ ಮುಕ್ತ ಅಭಿಯಾನ ಮುಂದುವರಿದಿದ್ದು, ನಿರಂತರವಾಗಿ ಶೋಧ ಕಾರ್ಯಗಳು ನಡೆಯುತ್ತಿರುವಾಗಲೇ ಪುತ್ತೂರು ಪೊಲೀಸರು ಗಾಂಜ ಸಾಗಾಟದ ಗಾಡಿಯನ್ನು ಆರೋಪಿಗಳ ಸಹಿತ ಸೆರೆಹಿಡಿದು 53 ಲಕ್ಷ ಮೌಲ್ಯದ ಗಾಂಜವನ್ನು ಪತ್ತೆ ಹಚ್ಚಿ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ.ಗಾಂಜಾ...
ಬೆoಗಳೂರು: ಕಚೇರಿಯಲ್ಲೇ ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಆಅಖಇ) ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿ ಆದೇಶ ನೀಡಿದೆ. ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ...
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲಾ ವಿದ್ಯಾರ್ಥಿಯೊಬ್ಬನ ತಂದೆ ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆಯೊಡ್ಡಿ ಧಮ್ಕಿ ಹಾಕುತ್ತಿರುವ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ನ್ಯಾಯ...
ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ನಡೆದಿದ್ದ ಡಬಲ್ ಮರ್ಡರ್ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಆರೋಪಿ...
ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನೆಯ ವಿವರ:ಎಲಿಯಾಸ್ ಪಿಂಟೋ, ತಂದೆ:...