ಬೆಂಗಳೂರು/ಹೊಸದೆಹಲಿ: ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರ ಪೌರತ್ವ ಮತ್ತು ಬಂಧನವನ್ನು ಸುತ್ತುವರೆದಿರುವ ವಿವಾದವು ಇದೀಗ ರಾಷ್ಟ್ರಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಮೇಲಿನ ವಿದೇಶಿ ಪ್ರಜೆ ಎಂಬ ಆರೋಪಗಳಿಗೆ ಕಡಕ್ ಪ್ರತಿಕ್ರಿಯೆ ನೀಡಿರುವ ಧ್ರುವ್...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಹಾಗೂ ಭಕ್ತರ ಆರಾಧ್ಯ ದೈವವಾದ ಇಡಗುಂಜಿ ಮಹಾಗಣಪತಿ ದೇವಾಲಯದಲ್ಲಿ ಪೂಜಾ ಕಮಿಷನ್ ಹಣದ ವಿವಾದ ತಾರಕಕ್ಕೇರಿದ್ದು, ಪವಿತ್ರ ನವರಾತ್ರಿಯ ಮೊದಲ ದಿನವೇ ಅರ್ಚಕರು ಪೂಜೆಯನ್ನು ಬಹಿಷ್ಕರಿಸಿ ಆಕ್ರೋಶ ಹೊರಹಾಕಿದ್ದಾರೆ....
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಪ್ರತಿಭಟನೆಗಳು, ಸಾರ್ವಜನಿಕ ಸಾರಿಗೆಯ ಮೇಲಿನ ನಿರ್ಬಂಧಗಳು ಮತ್ತು ಪ್ರಮುಖರ ಮುಂಜಾಗರೂಕತಾ ವಶ (Detentions) ಹಾಗೂ ಇಂಟರ್ನೆಟ್ ಕಡಿತದ ಬೆಳವಣಿಗೆಯ ಹಿನ್ನೆಲೆಯಲ್ಲಿ ಭಾನುವಾರ ವಿಶೇಷ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ...
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರ ವೇಳೆ, ಶಾಂತಿಯುತವಾಗಿ ತೆರಳುತ್ತಿದ್ದ ಯುವ ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಭೀಕರ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಹಿಂದೂ ರಕ್ಷಾ ದಳ’ ಸಂಘಟನೆಯ ನಾಲ್ವರು ಬಲಪಂಥೀಯ...
ಬೆಳ್ತಂಗಡಿ: ಧರ್ಮಸ್ಥಳದ ಬಳಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳ ನಂತರವೂ ನ್ಯಾಯಕ್ಕಾಗಿ ಹೋರಾಟ ಮುಂದುವರೆದಿದೆ. ಬೆಳ್ತಂಗಡಿಯಲ್ಲಿ ನಡೆದ ‘ನ್ಯಾಯದ ನಡಿಗೆ’ ಸಮಾವೇಶದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು...
ಹೊಸದಿಲ್ಲಿ, ಅ. 11: ದಿಲ್ಲಿಯಲ್ಲಿ ಶನಿವಾರ ನಡೆದ ಬೃಹತ್ ಪ್ರತಿಭಟನೆಗೂ ಮುನ್ನ ಮತ್ತು ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರು, ಚಳವಳಿಯ ನಾಯಕರು, ನಾಗರಿಕ ಸಮಾಜದ ಸದಸ್ಯರು, ವಕೀಲರು, ಪತ್ರಕರ್ತರನ್ನು ಸಾಮೂಹಿಕವಾಗಿ ಬಂಧಿಸಿರುವ ವರದಿಗಳ ಬಗ್ಗೆ ತೀವ್ರ ಕಳವಳ...
ವಿಟ್ಲ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ವಿಟ್ಲದ ಜೆ.ಸಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಧನ್ವಿ...
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಮೂಡಬಿದ್ರೆ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಲಪಾಡಿ ನಿವಾಸಿ ಹನೀಫ್ @ ಕೊಕ್ಕಡ ಹನೀಫ್ (57)...
ದೆಹಲಿ: ಮುಂಬೈ ಹಾಗೂ ಬೆಂಗಳೂರಿನ ಬಳಿಕ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ಮಂತರ್ನಲ್ಲಿ ಆಯೋಜಿಸಲಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರ ಪ್ರತಿಭಟನೆಗೂ ಮುನ್ನವೇ ಹೈಡ್ರಾಮಾ ನಡೆದಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂಬೈನಿಂದ ಆಗಮಿಸಿದ್ದ ಸಿಜೆಪಿ ಸಂಸ್ಥಾಪಕ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಸ್ಯ ಬಳಿ ಅಕ್ಟೋಬರ್ 5 ರಂದು ಬೆಳಕಿಗೆ ಬಂದಿದ್ದ ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಪ್ರಮುಖ ಆರೋಪಿತನಿಗೆ ಸೇರಿದ ಮನೆ...