ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬರುತ್ತಿದ್ದ ಪವಿತ್ರ ನಾಗಬನ ಹಾಗೂ ರಕ್ತೇಶ್ವರೀ ದೈವದ ಸಾನಿಧ್ಯವನ್ನು ಕಮರ್ಷಿಯಲ್ ಯೋಜನೆಗಳಿಗಾಗಿ ಧ್ವಂಸಗೊಳಿಸಿರುವ ಘಟನೆ ಭಕ್ತಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...
ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಚುನಾವಣಾ ಬಹಿಷ್ಕಾರ ಹಾಕಿದಾಗ ಮತದಾರರ ಕೈಕಾಲು ಹಿಡಿದ ಅಧಿಕಾರಿಗಳು ಮತ್ತೆ ಆ ಕಡೆ ತಲೆ ಹಾಕಿಯೂ ಮಲಗಿಲ್ಲ. ಇದೀಗ ಮತ್ತೊಮ್ಮೆ ಚುನಾವಣಾ ಬಹಿಷ್ಕಾರದ ಕೂಗು...
ಫೆಬ್ರವರಿ 26ರಂದು ರಾತ್ರಿ ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ಎಂಬಲ್ಲಿ ಖಚಿತ ಮಾಹಿತಿ ಪಡೆದ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಸಿಬ್ಬಂದಿಗಳ ತಂಡ ಅಕ್ರಮ ಗೋಸಾಗಾಟ ಮಾಡುತ್ತಿದ್ದ ಅಶೋಕ್...
ಸಾಲೆತ್ತೂರು ಮೈದಾನದ ಪಕ್ಕದ ಮರವೊಂದರಲ್ಲಿ ಆಶ್ರಯ ಪಡೆದಿದ್ದ ಹೆಜ್ಜೇನು(ಪೆರಿಯ)ಸವಿಯಲು ಬಂದ ನವಿಲಿನ ದ್ವೇಷಕ್ಕೆ ಹಿಂಡು ಹಿಂಡಾಗಿ ಬಂದು ಆಟೋ ಚಾಲಕನ ಮೇಲೆ ಆಟೋ ಚಾಲಕನ ಮೇಲೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ಚಾಲಕನನ್ನು ಆಸ್ಪತ್ರೆಗೆ...
*ವಿಧಿಯೇ ನೀನೆಷ್ಟು ಕ್ರೂರಿ.?* ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬಾಕೆಯ ಏಕೈಕ ಪುತ್ರ ಆಸೀಪ್(11) ಎಂಬಾತ ಇಫ್ತಾರ್ ಕೂಟ ಮುಗಿಸಿ ಮನೆಗೆ ಬರುತ್ತಿದ್ದ ಸಂದರ್ಭ ಸೈಕಲ್ನಿಂದ ಬಿದ್ದು ದೇಹದ ಒಳಭಾಗಕ್ಕೆ...
ಅಧಿಕಾರಿಗಳು ಕರ್ತವ್ಯದಲ್ಲಿ ಮೈಮರೆತರೆ ಏನಾಗಬಹುದು ಎಂಬುದಕ್ಕೆ ವಿಟ್ಲ ಹೊರವಲಯದ ಕಂಬಳೆಟ್ಟು ನೂಜಿಯಲ್ಲಿ ಎರಡನೇ ಬಾರಿ ಸಂಭವಿಸಿದ ಸ್ಫೋಟ ಸಾಕ್ಷಿಯಾಗಿದೆ.2017ರಲ್ಲಿ ಇಬ್ಬರು ಬಡ ಕುಟುಂಬದ ಕಾರ್ಮಿಕರ ಬಲಿ ಪಡೆದಿದ್ದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಜೀವಂತವಿದ್ದರೂ ಕಾನೂನಿಗೆ ಸಡ್ಡು...
ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ರಾದುಕಟ್ಟೆ ಎಂಬಲ್ಲಿ ಆಲ್ಟೋ ಕಾರು ಮತ್ತು ಶಾಲಾ ಪುಟಾಣಿಗಳು ತುಂಬಿದ್ದ ಆಟೋ ರಿಕ್ಷಾ ಮುಖಿಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು ಆಟೋದಲ್ಲಿದ್ದ ನಾಲ್ವರು ಪುಟಾಣಿಗಳಿಗೆ ಮತ್ತು ಇಬ್ಬರು ಮಹಿಳೆಯರಿಗೆ...
ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಅರಣ್ಯಾಧಿಕಾರಿಗಳು ಮರಳಿ ಬಂದಾಗ ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್, ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ಬ್ಯಾಂಕಿನಿಂದ ಸಾಲ ಪಡೆದು ತಂದಿಟ್ಟಿದ್ದ ಹತ್ತೂವರೆ ಲಕ್ಷ ನಗದು ಹಣ ಚಾಲಾಕಿ ಕಳ್ಳರ ಪಾಲಾದ...
ಮಂಗಳೂರು: ಹಣಕಾಸಿನ ವಿಚಾರವಾಗಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ....
ಮಂಗಳೂರು :ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು...