ಪುತ್ತೂರು:ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಾರು ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪುತ್ತೂರು ಪೊಲೀಸರು, ನಾಲ್ವರು ಅಂತರ್ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಕಳವು ಮಾಡಿದ್ದ ಓಮ್ನಿ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಕೆಟಿಎಮ್ ಬೈಕ್...
ಬೆಳ್ತಂಗಡಿ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತಕರಾರಿನಲ್ಲಿ 75 ವರ್ಷದ ವೃದ್ಧೆಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಜಾರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಬಜಾರು ತೇಕ್ಕಾರು...
ದೇವರಕೊಲ್ಲಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಬಳಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮ ಹಲವರು ಗಂಭೀರವಾಗಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ, 13 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಭೀಕರ ಕೊಲೆಗೀಡಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಮನೆಗೆ ಆರ್ಎಸ್ಎಸ್ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ವಿಟ್ಲ ಘಟಕದ ಆತಿಥ್ಯದಲ್ಲಿ ನಡೆಯಲಿರುವ ಜಿಲ್ಲಾ ಮಿಲನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಇಂದು ಬೆಳಿಗ್ಗೆ 9:30ಕ್ಕೆ ವಿಟ್ಲದ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ (ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ) ಬಿ.ಸಿ.ರೋಡ್ನ ಖ್ಯಾತ ವಕೀಲರಾದ ಶ್ರೀ ಎಂ. ಸುದರ್ಶನ್...
ವಿಟ್ಲ/ಪುಣಚ: ಝೀ ಕನ್ನಡ ವಾಹಿನಿಯ ಪ್ರತಿಷ್ಠಿತ ‘ಸರಿಗಮಪ ಲಿಟಲ್ ಚಾಂಪ್ಸ್’ ರಿಯಾಲಿಟಿ ಶೋನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ವಿಜೇತನಾಗಿ ಹೊರಹೊಮ್ಮಿದ ಸ್ಥಳೀಯ ಪ್ರತಿಭೆ ಅಶ್ಮಿತ್ ಎ.ಜೆ. ಅವರಿಗೆ ಹುಟ್ಟೂರು ಪುಣಚ ಹಾಗೂ ಹೋಬಳಿ ಕೇಂದ್ರವಾದ ವಿಟ್ಲದಲ್ಲಿ...
ವಿಟ್ಲ: ಸಾರ್ವಜನಿಕರಿಗೆ ಸುಲಭ ಹಾಗೂ ಪರಿಣಾಮಕಾರಿ ಆಯುರ್ವೇದ ಚಿಕಿತ್ಸೆ ಒದಗಿಸುವ ಉದ್ದೇಶದಿಂದ, ವಿಟ್ಲದ ಅರಮನೆ ರಸ್ತೆಯಲ್ಲಿರುವ ಶ್ರೀನಿವಾಸ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯಲ್ಲಿ ನೂತನ ‘ಪರಕ್ಕಜೆ ಆಯುರ್ವೇದ ಕ್ಲಿನಿಕ್’ ಶುಭಾರಂಭಗೊಳ್ಳಲಿದೆ. ಈ ನೂತನ ವೈದ್ಯಕೀಯ ಸಂಸ್ಥೆಯು 2026ರ...
ವಿಟ್ಲ: ದೈನಂದಿನ ಜೀವನಶೈಲಿ, ಶಾರೀರಿಕ ಒತ್ತಡ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗೆ ನೈಸರ್ಗಿಕ ಹಾಗೂ ಸುಧಾರಿತ ವೈದ್ಯಕೀಯ ಪದ್ಧತಿಗಳ ಮೂಲಕ ಸಂಪೂರ್ಣ ಶಮನ ನೀಡಲು ವಿಟ್ಲದಲ್ಲಿ ‘ಸುಖಾಯುಷ್ ನ್ಯಾಚುರೋಪಥಿ ಹಾಗೂ ಯೋಗ ಕ್ಲಿನಿಕ್’ (Sukhayush...
ಉಪ್ಪಿನಂಗಡಿ/ಪುತ್ತೂರು: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಳ್ತಡ್ಕದಲ್ಲಿದ್ದ ಮೊಬೈಲ್ ಟವರ್ ಜನರೇಟರ್ನಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮೂಲದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದು, ಬಳಿಕ ಠಾಣಾ ಜಾಮೀನಿನ ಮೇಲೆ...