ಉಡುಪಿ: ಇಲ್ಲಿನ ತೆಂಕಪೇಟೆಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಪುತ್ರ ಆದಿತ್ಯ ನಾಯಕ್ (15)...
ವಿಟ್ಲ: ಇಲ್ಲಿನ ಹೊರವಲಯದ ಕೊಡಂಗಾಯಿ ನಿವಾಸಿ, ಜಿಎಸ್ಬಿ ಸಮಾಜದ ಧುರೀಣ ಹಾಗೂ ‘ಪೈ ಮಾಮಾ’ ಎಂದೇ ಚಿರಪರಿಚಿತರಾಗಿದ್ದ ಹಿರಿಯ ಹೊಟೇಲ್ ಉದ್ಯಮಿ ಅಮ್ಮೆಂಬಳ ಶ್ರೀನಿವಾಸ ಪೈ (78) ಅವರು ಮಂಗಳವಾರ (ಆ.25) ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು....
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಕಮ್ಮಿ ಅವಧಿಯಲ್ಲಿ ಹಣ ದುಪ್ಪಟ್ಟು ಮಾಡುವ ಹಾಗೂ ದೈನಂದಿನ ಕಮಿಷನ್ ನೀಡುವ ಆಮಿಷವೊಡ್ಡಿ ನಡೆಸಲಾಗುತ್ತಿದ್ದ ಅಕ್ರಮ ಪಿರಮಿಡ್ ಮಾದರಿಯ ಹಣ ಪರಿಚಲನೆ (Money Circulation)...
ವಿಟ್ಲ: ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ವತಿಯಿಂದ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ `ಸೀರತ್ ಅಭಿಯಾನ-2026′ ಹಮ್ಮಿಕೊಳ್ಳಲಾಗಿದೆ. ಅಭಿಯಾನವು ದಿನಾಂಕ 26-08-2026 ರಿಂದ 06-09-2026 ರ ತನಕ ನಡೆಯಲಿದ್ದು, ಈ ಬಾರಿಯ ಘೋಷವಾಕ್ಯ “ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)” ಎಂಬುದಾಗಿದೆ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಘಟ್ಟ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಪ್ರಸಿದ್ಧ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅಂಗಳಕ್ಕೆ ನೆರೆ ನೀರು ಪ್ರವೇಶಿಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ...
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಹರಡಿದ ಆರೋಪದ ಮೇಲೆ ಮಂಜುನಾಥ್ ಎಂಬ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ...
ಪುತ್ತೂರು: ವಿಟ್ಲ-ಪುತ್ತೂರು ರಸ್ತೆಯ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಲ್ಲೇಗ ಮುರ ಶಾಂತಿನಗರ ನಿವಾಸಿ ಹರ್ಷದ್ (22) ಸಾವನ್ನಪ್ಪಿದ್ದಾರೆ. ಅಪಘಾತದ ವಿವರ: ಕಬಕದಿಂದ...
ಮಂಗಳೂರು: ಮುಂಬರುವ ಪ್ರಮುಖ ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಕಾನೂನು ಪಾಲನೆಯನ್ನು ಕಾಯ್ದುಕೊಳ್ಳಲು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಅತ್ಯಂತ ಕಟ್ಟುನಿಟ್ಟಿನ 17 ಅಂಶಗಳ ಸಾಮಾನ್ಯ...
ವಿಟ್ಲ: ಸಾರ್ವಜನಿಕರ ಅಪಾರ ಶ್ರಮ ಮತ್ತು ಸಹಕಾರದೊಂದಿಗೆ ಇತ್ತೀಚೆಗಷ್ಟೇ ಸುವ್ಯವಸ್ಥಿತವಾಗಿ ದುರಸ್ತಿ ಕಂಡಿದ್ದ ವಿಟ್ಲದ ಐತಿಹಾಸಿಕ ‘ಕೋಟಿಕೆರೆ’ಯಲ್ಲೀಗ ಘೋರ ದುರಂತವೊಂದು ಸಂಭವಿಸಿದೆ. ನಿತ್ಯದಂತೆ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಾಡುತ್ತಿದ್ದ ಯುವ ಬ್ಯಾಂಕ್ ಉದ್ಯೋಗಿಯೊಬ್ಬರು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ...
ಪುತ್ತೂರು: ಕಾರ್ಯಕ್ರಮವೊಂದರಿಂದ ಮನೆಗೆ ತಲುಪಿಸುವುದಾಗಿ ನಂಬಿಸಿ ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅದ್ದು ಪಡೀಲ್ ಎಂಬಾತನ ವಿರುದ್ಧ ದಕ್ಷಿಣ ಕನ್ನಡ (ದ.ಕ) ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್...