ವೇಣೂರು: ಶಾಲೆಗೆ ಹೋಗಿ ಬರಲು ಆಟೋ ರಿಕ್ಷಾ ಬಳಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆಯೊಡ್ಡಿ ದೌರ್ಜನ್ಯ ಎಸಗಿದ ಆರೋಪದ ಮೇಲೆ ವೇಣೂರು ನಿವಾಸಿ ಆಟೋ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು...
ನವದೆಹಲಿ: ಜಾತಿ ನಿಂದನೆಯು ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ನಡೆದಿದ್ದರೆ ಮಾತ್ರ ಅದನ್ನು ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಬಹುದು ಎಂದು...
ಬೆಂಗಳೂರು: ಮಂಗಳೂರಿನ ‘ಜಿ.ಆರ್. ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಅಂಡ್ ರಿಸರ್ಚ್ ಸೆಂಟರ್’ (GRMCHRC) ನಲ್ಲಿರುವ 150 MBBS ಸೀಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕೌನ್ಸೆಲಿಂಗ್ ಸೀಟ್ ಮ್ಯಾಟ್ರಿಕ್ಸ್ನಿಂದ ತಕ್ಷಣವೇ ರದ್ದುಗೊಳಿಸಬೇಕು ಅಥವಾ ತಡೆಹಿಡಿಯಬೇಕು ಎಂದು...
ಬಂಟ್ವಾಳ: ಶಾಲಾ-ಕಾಲೇಜಿಗೆ ತೆರಳುವ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ. ಘಟನೆಯ ವಿವರ: ಬಂಟ್ವಾಳ...
ಬೆಳ್ತಂಗಡಿ : ಜಮೀನು ನೋಂದಣಿ (ರಿಜಿಸ್ಟರ್) ಮಾಡಿಸಿಕೊಡುವುದಾಗಿ ನಂಬಿಸಿ ಬರೋಬ್ಬರಿ 1,00,61,250 ರೂಪಾಯಿಗಳನ್ನು ಪಡೆದು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಬಿ.ಸಿ. ರೋಡ್: ಬೋಳಂತೂರು ಆಟೋ ಚಾಲಕ ಮತ್ತು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಭೆಯಲ್ಲಿ ಸಂಘದ ಮುಂದಿನ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಧ್ಯಕ್ಷರಾಗಿ ಅಬ್ದುಲ್ ಹಮೀದ್...
ಪುತ್ತೂರು: ಕೆಲವು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ತೀವ್ರ ವಾಗ್ವಾದ ಹಾಗೂ ಆರೋಪ-ಪ್ರತ್ಯಾರೋಪಗಳ ಸರಣಿಯು ಕೊನೆಗೆ ಶ್ರೀ ಕ್ಷೇತ್ರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ...
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಹಾಗೂ ಪುಣಚ ಕೋ ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಶ್ರೀಮತಿ ಭಾರತಿ (54) ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ....
ಬಂಟ್ವಾಳ: ವ್ಯಾಪಾರದ ಹಣ ಸಂಗ್ರಹಿಸಿ ಬೈಕ್ನಲ್ಲಿ ಹಿಂತಿರುಗುತ್ತಿದ್ದ ಸಂಸ್ಥೆಯೊಂದರ ನೌಕರನನ್ನು ತಡೆದು, ತಲವಾರು ತೋರಿಸಿ ಬೆದರಿಸಿ ಬರೋಬ್ಬರಿ ₹8,52,000 ನಗದು ಹಣವನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು...
ಬೆಳ್ತಂಗಡಿ : ತಾಲೂಕಿನ ಗೇರುಕಟ್ಟೆ ಸಮೀಪದ ಸಂಭೋಳ್ಯದ 15 ವರ್ಷದ ಬಾಲಕ ಸುಮಂತ್ ಅವರ ಸಂಶಯಾಸ್ಪದ ಹಾಗೂ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸ್ ಇಲಾಖೆ ತೀವ್ರಗೊಳಿಸಿದ್ದು, ಇದೀಗ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಬ್ರೈನ್ ಮ್ಯಾಪಿಂಗ್...