ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಮೊಸಳೆ ದಾಳಿಯಿಂದ ಭಯಗೊಂಡು ಚೀರಾಟ – ಸ್ಥಳೀಯರ ಸಮಯಪ್ರಜ್ಞೆಯಿಂದ ಸುರಕ್ಷಿತ ರಕ್ಷಣೆ ಮಂಗಳೂರು: ಕೌಟುಂಬಿಕ ಮನಸ್ತಾಪದಿಂದ ಬೇಸತ್ತು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರು ಮೊಸಳೆಯ ದಾಳಿಯಿಂದಾಗಿ ಜೀವ ಉಳಿಸಿಕೊಂಡಿರುವ...
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಲ್ಎಸ್ಡಿ (LSD – Lysergic Acid Diethylamide) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ...
ಕುಂಬಳೆ: ರಾತ್ರಿ ಹೊತ್ತು ಕುಂಬಳೆ ಬಸ್ ನಿಲ್ದಾಣ ಸಮೀಪದ ಮುಖ್ಯ ರಸ್ತೆಯಲ್ಲಿ ಮಾನಸಿಕ ಅಸ್ವಸ್ಥತೆಯ ಲಕ್ಷಣಗಳೊಂದಿಗೆ ರಸ್ತೆಯಲ್ಲಿ ಮಲಗಿಕೊಂಡಿದ್ದ ಅನಾಥ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣವೇ ಸ್ಪಂದಿಸಿದ ಕುಂಬಳೆ ಪೊಲೀಸ್ ಠಾಣೆಯ ಎಸ್ಐ ಅನೂಪ್...
ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ...
ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ (28) ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ...
ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ...
ನ. 4ರಂದು ( ಇಂದು) ಬೃಹತ್ ಪ್ರತಿಭಟನೆಗೆ ಸಿದ್ಧತೆ; ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು,...
ಮದ್ಯದ ಪಾರ್ಟಿ ವೇಳೆ ಸ್ನೇಹಿತನನ್ನೇ ಹೊಡೆದು ಕೊಂದಿದ್ದ ಯುವಕ; 15 ದಿನಗಳ ಕಾಲ ನಿದ್ರೆಯಲ್ಲೂ ಕಾಡಿದ ಮೃತ ಸ್ನೇಹಿತನ ನೆನಪು – ಕೊನೆಗೆ ಕೊಲೆ ರಹಸ್ಯ ಬಯಲು ಮುಂಬೈ: ಮದ್ಯದ ಪಾರ್ಟಿ ವೇಳೆ ಉಂಟಾದ ಜಗಳದಲ್ಲಿ...
ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ...
ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿರುವಾಗಲೇ, ರಾಜ್ಯ ಬಿಜೆಪಿಯಲ್ಲಿ ಮಹತ್ವದ ಸಾಂಸ್ಥಿಕ ಹಾಗೂ ನಾಯಕತ್ವ ಬದಲಾವಣೆಗಳಿಗೆ ಹೈಕಮಾಂಡ್ ವೇದಿಕೆ ಸಜ್ಜುಗೊಳಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರಾಜಕೀಯ ಚರ್ಚೆಗಳ ಪ್ರಕಾರ, ನವೆಂಬರ್ ಮಾಸಾಂತ್ಯದೊಳಗೆ ರಾಜ್ಯ ಬಿಜೆಪಿಯಲ್ಲಿ...