ಉಡುಪಿ: ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬ್ರಹ್ಮಾವರ ಸಮೀಪ ಸಂಭವಿಸಿದೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್...
ಬಂಟ್ವಾಳ/ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕವು ನಿರ್ವಹಣೆಯಿಲ್ಲದೆ ಭಾರಿ ಅವ್ಯವಸ್ಥೆಯ ಗಂಟಾಗಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯಿಂದ ತರಲಾಗುವ ತ್ಯಾಜ್ಯವನ್ನು ಹಸಿ ಹಾಗೂ ಒಣ ಕಸವಾಗಿ...
ಮಾಣಿಲ: ಕೊಮ್ಮುಂಜೆ-ಕೂಟೇಲು-ಗುತ್ತಿನಬೈಲು ಸಂಪರ್ಕ ರಸ್ತೆಯಲ್ಲಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸಹೋದರಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಣಿಲ ಗ್ರಾಮದ ಕೊಮ್ಮುಂಜೆ ನಿವಾಸಿ ಆನಂದ ಕುಲಾಲ್ ಅವರ ಪುತ್ರಿಯರಾದ ಕಾವ್ಯಶ್ರೀ(21) ಮತ್ತು ಮನ್ವಿತಶ್ರೀ(19) ತಮ್ಮ ಮನೆಗೆ...
ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿಗಳಿಗೆ ಅಡುಗೆ ಅನಿಲ (LPG) ವಿತರಣೆಯಲ್ಲಿ ವಿಪರೀತ ತಾರತಮ್ಯ ಎಸಗಲಾಗುತ್ತಿದ್ದು, ಸಿಲಿಂಡರ್ ಪೂರೈಕೆಯಲ್ಲಿ ವಿಳಂಬ ಹಾಗೂ ಏಜೆನ್ಸಿ ಸಿಬ್ಬಂದಿಗಳ ಉದ್ಧಟತನದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಬಂಟ್ವಾಳ ತಾಲೂಕು...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಬಂಧಿಖಾನೆಯ ಮಹಿಳಾ ಬ್ಯಾರಕ್ಗಳಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಕುರಿತು...
ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ತಿಪಟೂರು ಕ್ಷೇತ್ರದ ಹಿರಿಯ ರಾಜಕಾರಣಿ ಬಿ.ಸಿ. ನಾಗೇಶ್ (67) ಅವರು ತೀವ್ರ ಅನಾರೋಗ್ಯದಿಂದ ಮಂಗಳವಾರ (ಆಗಸ್ಟ್ 18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತೀವ್ರತರದ ಬ್ರೈನ್ ಟ್ಯೂಮರ್ (ಮಿದುಳಿನ...
ಮಂಗಳೂರು : ಅನೈತಿಕ ಚಟುವಟಿಕೆ ತಡೆ ಕಾಯ್ದೆ (PITA) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಕಳೆದ ೧೫ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಳು ಹೆಸರು ಹಾಗೂ ವಿಳಾಸ ನೀಡಿ ತಲೆಮರೆಸಿಕೊಂಡಿದ್ದ ಮಹಿಳಾ ಆರೋಪಿಯನ್ನು ಮಂಗಳೂರು ನಗರ ಮಹಿಳಾ...
ವಿಟ್ಲ: ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಒಡ್ಡಿದ ಆರೋಪದಡಿ ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಘಟನೆಯ ವಿವರ:ಆಗಸ್ಟ್ 15 ರಂದು ಅಪ್ರಾಪ್ತ...
ಆಹಾರ ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ, ಸಾರ್ವಜನಿಕರು ಸೇವೆ ಪಡೆಯುವ ಸ್ಥಳಗಳಲ್ಲಿ ನೇರವಾಗಿ ದೂರು ಸಲ್ಲಿಸಲು QR ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಹೋಟೆಲ್ಗಳು, ಮೆಡಿಕಲ್ ಸ್ಟೋರ್ಗಳು, ಪಿಜಿ...
ಬೆಂಗಳೂರು: ರಾಜಧಾನಿಯ ಚಿಕ್ಕಬಾಣಾವರದಲ್ಲಿ ನಡೆದಿದ್ದ ಗಂಡ ಹಾಗೂ ಪುಟ್ಟ ಮಗುವಿನ ರಹಸ್ಯ ಕೊಲೆ ಪ್ರಕರಣದ ಸುತ್ತಲಿನ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದರೆಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಗಂಡ ಹಾಗೂ...