ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕೋಡಿ ನಿವಾಸಿ ಉಮೇಶ್ ಶೆಟ್ಟಿ (47) ಎಂಬಾತನನ್ನು ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು *POCSO ಕಾಯ್ದೆಯಡಿ ಬಂಧಿಸಿದ್ದಾರೆ. ಪ್ರಕರಣದ ವಿವರ:ಆರೋಪಿ ಉಮೇಶ್...
ಬಂಟ್ವಾಳ : ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಮುಖಕ್ಕೆ ಬಟ್ಟೆ ಸುತ್ತಿ, ಬಲವಂತವಾಗಿ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಸುಲಿಗೆ ಮಾಡಿದ್ದ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ್ದ ಪುಂಜಾಲಕಟ್ಟೆ ಪೊಲೀಸರು, ಘಟನೆ ನಡೆದ...
ಪುತ್ತೂರು : ಕರಾಟೆ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉದಯೋನ್ಮುಖ ಪ್ರತಿಭೆ ಸಾನ್ವಿತಾ ಎಂ. ರೈ ಮತ್ತೊಂದು ಐತಿಹಾಸಿಕ ಸಾಧನೆಗೆ ಪಾತ್ರರಾಗಿದ್ದಾರೆ. ವರ್ಲ್ಡ್ ಕರಾಟೆ ಮಾಸ್ಟರ್ಸ್ ಅಸೋಸಿಯೇಷನ್ (WKMA) ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಕರಾಟೆ...
ಬಂಟ್ವಾಳ: ಹಾಸನ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಮಾದಕವಸ್ತು (ಡ್ರಗ್ಸ್) ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸುಮಾರು ₹1,05,59,450/- (ಒಂದು ಕೋಟಿಗೂ ಅಧಿಕ) ಅಂದಾಜು ಮೌಲ್ಯದ...
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಮಾಲ್ನ ಕೆಎಫ್ಸಿ (KFC) ಔಟ್ಲೆಟ್ನಲ್ಲಿ ಸಾರ್ವಜನಿಕರಿಗೆ ಕಲುಷಿತ ಹಾಗೂ ಅಸುರಕ್ಷಿತ ಆಹಾರ ಪೂರೈಕೆ ಮಾಡುತ್ತಿರುವ ಗಂಭೀರ ಆರೋಪ ವ್ಯಕ್ತವಾಗಿದ್ದು, ಶನಿವಾರ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ...
ಚಾಮರಾಜನಗರ: ಕಾವೇರಿ ವನ್ಯಜೀವಿ ಧಾಮದ ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ (FIR) ದಾಖಲಾಗಿದ್ದು, ಮತ್ತೊಂದೆಡೆ ಜಿಲ್ಲಾಧಿಕಾರಿಗಳು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಹನೂರು...
ಪುತ್ತೂರು: ಸ್ವಚ್ಛ ಗ್ರಾಮ ಪ್ರಶಸ್ತಿ ಪಡೆದ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕ (SWM) ಇದೀಗ ನರಕಸಾದೃಶ ವಾತಾವರಣಕ್ಕೆ ಸಾಕ್ಷಿಯಾಗಿದೆ. ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ...
ಸಾಲೆತ್ತೂರು: ಇಲ್ಲಿನ ಸಿರಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಪಾಲ್ತಾಜೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಿಶ್ರಾಂತ ಮುಖ್ಯೋಪಾಧ್ಯಾಯರಾದ ಶಿವರಾಮ ಭಟ್ ವಿಟ್ಲ ಹಾಗೂ ಪುತ್ತೂರು ಗ್ರಾಮಾಂತರ...
ನೆಲ್ಯಾಡಿ/ಉಪ್ಪಿನಂಗಡಿ: ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ಅನೈತಿಕ ಪೊಲೀಸ್ಗಿರಿ (Moral Policing) ನೆಪದಲ್ಲಿ ಯುವತಿಯರು ಹಾಗೂ ಅವರ ಕುಟುಂಬದವರ ಮೇಲೆ ಭೀಕರ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಅಮಾನವೀಯ ಘಟನೆ ನಡೆದಿದೆ. ಘಟನೆಗೆ...
ವಿಟ್ಲ: ಪೆರುವಾಯಿ ಗೌರಿಮೂಲೆಯ ನಿವಾಸಿ, ಸಮಾಜದ ಗೌರವಾನ್ವಿತ ಹಿರಿಯ ನ್ಯಾಯವಾದಿ ಜಿ.ಕೆ. ಪರಮೇಶ್ವರ ಜೋಯಿಸ್ ಅವರು ಇಂದು ಮಧ್ಯಾಹ್ನ 1:52 ಕ್ಕೆ ತಮ್ಮ ಪೂರ್ವಜರ ಮನೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ...