ಕಾರವಾರ : ಜಾತ್ರೆ, ಉತ್ಸವ ಸೇರಿದಂತೆ ಜನದಟ್ಟಣೆ ಪ್ರದೇಶದಲ್ಲಿ ಮಹಿಳೆಯರು ಬಂಗಾರದ ಆಭರಣಗಳನ್ನು ಧರಿಸಿಕೊಂಡು ಹೋಗಬೇಡಿ, ಜಾಗರೂಕರಾಗಿರಿ, ಅಪರಿಚಿತರೊಂದಿಗೆ ವ್ಯವಹರಿಸಬೇಡಿ, ಎಂದು ಪದೇ ಪದೇ ಹೇಳುತ್ತಾ ಸಾರ್ವಜನಿಕರಿಗೆ ಕಳ್ಳರ ಬಗ್ಗೆ ಜಾಗೃತಿ ನೀಡುವುದೇ ಪೊಲೀಸ್ ಇಲಾಖೆ....
ಕಾಸರಗೋಡು : ಬೇಕಲ ಬೀಚ್ ಫೆಸ್ಟಿವಲ್ ಅಂಗವಾಗಿ ನಡೆದ ಖ್ಯಾತ ರ್ಯಾಪರ್ ವೇಡನ್ ಅವರ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ಭಾರಿ ನುಗುನುಗ್ಗಲು ಉಂಟಾಗಿ ಮಕ್ಕಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ....
ಮಂಗಳೂರು: ತಾಲೂಕಿನ ಮಳಲಿ ನಾರ್ಲಪದವು ಬಳಿ ವ್ಯಕ್ತಿಯೊಬ್ಬರು ಮಗಳ (11) ಜೊತೆ ಬೈಕಿನಲ್ಲಿ ತೆರಳುತ್ತಿದ್ದಾಗ ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಆರೋಪಿಗಳಿಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬಜಪೆ ಠಾಣೆಯಲ್ಲಿ ಪ್ರಕರಣ...
ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಕೆ.ಸಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ನಡೆಯಿತು ಬೆಳ್ತಂಗಡಿ ತಾಲೂಕಿನಲ್ಲಿ ಕಾನೂನು ಬಾಹಿರವಾಗಿ ಮತ್ತು ಅನಧಿಕೃತವಾಗಿ ಕೆಲವೊಂದು ಮನೆಗಳಲ್ಲಿ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾರರ ಪಟ್ಟಿಯಿಂದ ನೈಜ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ಕುರಿತು ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುತ್ತಿರುವುದು ಒಂದು “ದೊಡ್ಡ...
ಪಶ್ಚಿಮ ಬಂಗಾಳದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅಕ್ರಮ ನುಸುಳುವಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು ತಮ್ಮ ಮೊದಲ ಆದ್ಯತೆಯಾಗಿರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.ಮೂರು ದಿನಗಳ ಭೇಟಿಗಾಗಿ ಸೋಮವಾರ ಕೋಲ್ಕತ್ತಾಗೆ ಆಗಮಿಸಿದ್ದ...
ಉತ್ತರ ಪ್ರದೇಶದ ಗಾಝಿಯಾಬಾದ್ನ ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ತಲವಾರು ವಿತರಿಸಿದ ಆರೋಪದ ಮೇಲೆ ಹಿಂದೂ ರಕ್ಷಾ ದಳದ ಹತ್ತು ದುಷ್ಕರ್ಮಿಗಳನ್ನು ಪೊಲೀಸರು ಸೋಮವಾರ (ಡಿ.29) ಬಂಧಿಸಿದ್ದಾರೆ ಎಂದು ವರದಿಯಾಗಿದೆ.ಶಾಲಿಮಾರ್ ಗಾರ್ಡನ್ ಸಹಾಯಕ ಪೊಲೀಸ್ ಆಯುಕ್ತ ಅತುಲ್...
ಬಂಟ್ವಾಳ ತಾಲೂಕು ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳ ಮೂಲಕ ಹಾದುಹೋಗುವ ಕನ್ಯಾನ-ಮುಗುಳಿ-ಉಪ್ಪಳ ಅಂತರ್ರಾಜ್ಯ ರಸ್ತೆ ಸಂಪೂರ್ಣ ನರಕ ಸದೃಷವಾಗಿದೆ. ಗ್ರಾಮಾಂತರ ರಸ್ತೆಯಲ್ಲಿ ನಿಯಮಬಾಹಿರವಾಗಿ ಹನ್ನೆರಡು, ಹದಿನಾಲ್ಕು, ಹದಿನಾರು ಹಾಗೂ ಇಪ್ಪತ್ತೆರಡು ಚಕ್ರಗಳ ಭಾರೀ ಸರಕು ಸಾಗಾಟದ...
ಬೆಂಗಳೂರು : ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಐತಿಹಾಸಿಕ ತೀರ್ಮಾನಕ್ಕೆ ರಾಜ್ಯ ಸರಕಾರ ಬದ್ದವಾಗಿದ್ದು, ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಇತ್ತೀಚೆಗೆ ನಡೆದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸಂಕಷ್ಟಕ್ಕೀಡಾಗಿದ್ದ ನಿವಾಸಿಗಳಿಗೆ ಪರ್ಯಾಯ ವಸತಿ ಸೌಕರ್ಯ ಘೋಷಿಸುವ ಮೂಲಕ...
ಮಂಗಳೂರು : ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆದ ರಾಮ-ಲಕ್ಷ್ಮಣ ಜೋಡುಕರೆ ಕಂಬಳದಲ್ಲಿ ಕಂಬಳದ ಭೀಷ್ಮ ಎಂದೇ ಖ್ಯಾತಿ ಗಳಿಸಿರುವ ಕಂಬಳದ ತೀರ್ಪುಗಾರರಾಗಿ ಮತ್ತು ಸಂಘಟಕರಾಗಿ ದಶಕಗಳ ಕಾಲ ಸೇವೆ...