ಮಂಗಳೂರು: ನೆಟ್ಟಾರು ಪ್ರದೇಶದಿಂದ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಬೆಲೆಬಾಳುವ ‘ಕಿರಾಲು ಭೋಗಿ’ ಜಾತಿಯ ಮರಗಳನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಈ ಘಟನೆ ಸಂಭವಿಸಿದೆ. ವನ್ಯಜೀವಿಗಳ ಬೇಟೆಗೆ ಅರಣ್ಯಕ್ಕೆ ನುಗ್ಗಿದ್ದ ಬೇಟೆಗಾರರ ಗುಂಪಿನ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ತೆರಳಿದ್ದರು. ಈ ವೇಳೆ ಬೇಟೆಗಾರರು ಅರಣ್ಯ...
ಬೆಳ್ತಂಗಡಿ: ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯನ್ನು ಬೆದರಿಸಿ, ಅವರ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಬಲವಂತವಾಗಿ ದೋಚಿ ಅಪರಿಚಿತ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆಘಾತಕಾರಿ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ...
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಾಫ್ಟ್ವೇರ್ ಉದ್ಯೋಗಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾನೂ ನೇಣಿಗೆ ಶರಣಾಗಿರುವ ದೂರಾಂತ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಕಲಘಟಗಿಯ ಪದ್ಮಾವತಿ (29)...
ಪುತ್ತೂರು: ಕೆಯ್ಯೂರು ಗ್ರಾಮದ ಬೋಳಿಕಳ್ಳ ನೆಲ್ಲಿಗುರಿ ಎಂಬಲ್ಲಿ KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶನಿವಾರ (ಆಗಸ್ಟ್ 15) ನಡೆದಿದೆ. ಮೃತರನ್ನು ಕುಮಾರಮಂಗಿಲ...
ವಿಶೇಷ ಲೇಖನ ✍️ ಜ್ಯೋತಿಪ್ರಕಾಶ್ ಪುಣಚ, ಪ್ರಧಾನ ಸಂಪಾದಕರು, ದೀವಟಿಗೆ ಡಿಜಿಟಲ್ ಮೀಡಿಯಾ-9448441282 ಬ್ರಿಟಿಷರ ಶತಮಾನಗಳ ದಾಸ್ಯದ ಸಂಕೋಲೆಯನ್ನು ಕಳಚಿ ಭಾರತವು ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿ ಇಂದಿಗೆ ಬರೋಬ್ಬರಿ 80 ವರ್ಷಗಳು ಸಂದಿವೆ. 1947ರ ಆಗಸ್ಟ್...
ವಿಟ್ಲ: ಇಲ್ಲಿನ ಉಕ್ಕುಡ ಒತ್ತೆಸಾರ್ ನಿವಾಸಿ, ಹಿರಿಯ ಆಟೋ ರಿಕ್ಷಾ ಚಾಲಕ ಹಾಗೂ ಕೊರಗಜ್ಜ ದೈವದ ಆರಾಧಕರಾಗಿದ್ದ ವಸಂತ್ ಪೂಜಾರಿ (64) ಅವರು ಇಂದು ಸಂಜೆ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಘಟನೆಯ ವಿವರ: ಇಂದು ಸಂಜೆ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆ ಪುತ್ತೂರು ಇಲ್ಲಿ ಸಹಾಯಕ ಸಬ್ಇನ್ಸ್ಪೆಕ್ಟರ್ (ASI) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಬಿ. ಅವರು ಸಬ್ಇನ್ಸ್ಪೆಕ್ಟರ್ (SI) ಆಗಿ ಮುಂಬಡ್ತಿ ಪಡೆದಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯ...
ಮಂಡ್ಯ: ಜನಪ್ರತಿನಿಧಿಗಳ ಹಾಗೂ ಅವರ ಕುಟುಂಬಸ್ಥರ ದರ್ಪಕ್ಕೆ ಮತ್ತೊಂದು ಕಪ್ಪು ಚುಕ್ಕೆ ಬಿದ್ದಿದೆ. ದೇವಸ್ಥಾನದಲ್ಲಿ ಗರ್ಭಗುಡಿ ಪ್ರವೇಶಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಮೇಲೆ ಶಾಸಕರ ಪುತ್ರಿಯೊಬ್ಬರು ಹಲ್ಲೆ ನಡೆಸಿ, ಕಪಾಳಮೋಕ್ಷ...
ಅಡಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಶಾಸಕರ ನಿಯೋಗದ ಮನವಿಗೆ ಸ್ಪಂದಿಸಿದ ಸರ್ಕಾರ 7-8 ಜಿಲ್ಲೆಗಳ ಅಡಿಕೆ ಬೆಳೆಗಾರರಿಗೆ ದೊಡ್ಡ ರಿಲೀಫ್; ಆರೋಗ್ಯ ಇಲಾಖೆಗೆ ಸಿಎಂ ನಿರ್ದೇಶನ ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ, ತಂಬಾಕು ಹಾಗೂ ನಿಕೋಟಿನ್ ಅಂಶವುಳ್ಳ...