ಮಂಗಳೂರು / ಬಂಟ್ವಾಳ: ಕರಾವಳಿಯ ಗಂಡುಕಲೆ ಯಕ್ಷಗಾನ ರಂಗದ ಹಿರಿಯ ಪ್ರಸಂಗಕರ್ತ, ಭಾಗವತ ಹಾಗೂ ಬಹುಮುಖ ಪ್ರತಿಭೆಯ ಕಲಾವಿದ ಬೋಳೂರು ಮಧು ಕುಮಾರ್ (86) ಅವರು ಇಂದು ಸಂಜೆ ನಿಧನರಾದರು. ಬಂಟ್ವಾಳ ತಾಲೂಕಿನ ನರಿಕೊಂಬಿಯಲ್ಲಿರುವ ತಮ್ಮ...
ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಜಿಲ್ಲಾಧಿಕಾರಿ ಹಾಗೂ ಐಎಎಸ್ ಅಧಿಕಾರಿ ಫೌಝಿಯಾ ತರನ್ನುಮ್ ಅವರನ್ನು “ಭಾರತೀಯರೋ ಅಥವಾ ಪಾಕಿಸ್ತಾನಿಯೋ” ಎಂದು ಪ್ರಶ್ನಿಸಿದ್ದ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತಮ್ಮ...
ಚಿಕ್ಕಮಗಳೂರು/ಮೂಡಿಗೆರೆ: ಧರ್ಮಸ್ಥಳಕ್ಕೆ ಪಯಣಿಸುತ್ತಿದ್ದ ಸ್ನೇಹಿತರಿದ್ದ ಕಾರೊಂದು ರಸ್ತೆ ಬದಿ ನಿಲ್ಲಿಸಲಾಗಿದ್ದ ಸಿಲಿಂಡರ್ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಕರುಣಾಜನಕ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ...
ವಿಟ್ಲ: ಬೈಕ್ ಮತ್ತು ಸ್ಕೂಟರ್ ಸವಾರರೇ ಎಚ್ಚರಿಕೆ! ವಿಟ್ಲದಲ್ಲಿ ವಿಚಿತ್ರ ರೀತಿಯ ಹೆಲ್ಮೆಟ್ ಕಳ್ಳತನದ ಘಟನೆಯೊಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಟ್ಲದ ದೇವಸ್ಥಾನ ರಸ್ತೆಯ ಅಂಚೆ ಕಚೇರಿ ಬಳಿ ತಮ್ಮ ಆಕ್ಟಿವಾ ಸ್ಕೂಟರ್ ನಿಲ್ಲಿಸಿ ದೇವಸ್ಥಾನಕ್ಕೆ...
ಮುದರಂಗಡಿ ಶೂಟೌಟ್ ಪ್ರಕರಣ: ಬಿಗ್ ಟ್ವಿಸ್ಟ್! ಉತ್ತರ ಭಾರತದ ಶಾರ್ಪ್ ಶೂಟರ್ಗಳ ಸೆರೆ; ಎನ್ಕೌಂಟರ್ ನಡೆಸಿ ಪ್ರಮುಖ ಆರೋಪಿ ಬಂಧನ ಉಡುಪಿ/ಪಡುಬಿದ್ರಿ (ಆ. 08): ಉಡುಪಿ ಜಿಲ್ಲೆಯ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಸಕ್ರಿಯ...
ಕುಶಾಲನಗರ: ಶಾಲಾ ಕಾಂಪೌಂಡ್ನ ಕಬ್ಬಿಣದ ಗೇಟ್ ಕಳಚಿ ಬಿದ್ದ ಪರಿಣಾಮ 4 ವರ್ಷದ ಪುಟ್ಟ ಮಗುವೊಂದು ಸ್ಥಳದಲ್ಲೇ ದಾರುಣವಾಗಿ ಕೊನೆಯುಸಿರೆಳೆದ ಘಟನೆ ಕುಶಾಲನಗರ ಸಮೀಪದ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ. ಬಸವನಹಳ್ಳಿ ಹಾಡಿಯ ಸತೀಶ್ ಮತ್ತು ಪವಿತ್ರ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 8, 2026 (ಶನಿವಾರ) ರಂದು...
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ಬಾಡಿಗೆ ನೆಪದಲ್ಲಿ ಬಂದು 76 ವರ್ಷದ ವೃದ್ಧೆಯ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಘಟನೆ ನಡೆದ ಕೇವಲ 3 ದಿನಗಳ ಒಳಗಾಗಿ ಮಂಗಳೂರು...
ವಿಟ್ಲ / ಪುತ್ತೂರು: ವಿಟ್ಲ – ಬೆಳಿಯೂರುಕಟ್ಟೆ – ಪುತ್ತೂರು ಮಾರ್ಗ ಮಧ್ಯೆಯ ಮಂಜ ಸೇತುವೆ ಸಮೀಪ ಸರಕಾರಿ ಬಸ್ಸಿಗೆ ಸೈಡ್ ನೀಡಲು ಹೋದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾದ ಘಟನೆ ಇಂದು...
ಉಡುಪಿ/ಪಡುಬಿದ್ರಿ (ಆ.07): ಉಡುಪಿ ಜಿಲ್ಲೆಯ ಶಿರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಘಟನೆಯೊಂದು ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಹಾಗೂ ಪ್ರಿನ್ಸ್ ಪಾಯಿಂಟ್ ಉದ್ಯಮಿ ಡೇವಿಡ್...