ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ದೋಲನಮನೆ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ರಸ್ತೆಯಲ್ಲಿ ಎದುರಾದ ಕಾಡಾನೆಯೊಂದು ಕಾರಿನ ಮೇಲೆ ದಾಳಿ ನಡೆಸಿದೆ. ಆದರೆ, ಚಾಲಕನ ಅತ್ಯಂತ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಕೂದಲೆಳೆ ಅಂತರದಲ್ಲಿ...
ಮಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ನಿರ್ಮಾಣಕ್ಕೆ ಸ್ವಂತ ಜಾಗವನ್ನು ದಾನವಾಗಿ ನೀಡಿದ ಮಹಾನ್ ದೇಶಪ್ರೇಮಿ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಹೆಸರನ್ನು ಮಂಗಳೂರು ಸೆಂಟ್ರಲ್ ರೈಲ್ವೇ...
ಆಗಸ್ಟ್ 8ರಂದು ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸೇವಾಸಂಭ್ರಮ | ಬೆಳ್ಳಿರಥೋತ್ಸವ, ಪಾದಪೂಜೆ, ತುಲಾಭಾರ ಸೇವೆ ವಿಟ್ಲ: ದಕ್ಷಿಣಗಾಣಗಾಪುರ ಎಂದೇ ಅಪಾರ ಭಕ್ತಾದಿಗಳಿಂದ ಶ್ರದ್ಧಾ-ಭಕ್ತಿಗಳಿಂದ ಪೂಜಿಸಲ್ಪಡುವ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಒಡಿಯೂರು...
ಕಾರ್ಯಕರ್ತರ ಪಡೆಗೆ ಹೊಸ ಶಕ್ತಿ, ತಳಮಟ್ಟದ ಸಂಘಟನೆಗೆ ಹೊಸ ಹುರುಪು – ಚಂದ್ರಪ್ರಕಾಶ್ ಶೆಟ್ಟಿ ಸಾರಥ್ಯಕ್ಕೆ ಹೈಕಮಾಂಡ್ಗೆ ಕಾರ್ಯಕರ್ತರ ಜೈಕಾರ! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಅಖಾಡದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ಗಾದಿಯ ಕೌತುಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 04, 2026 (ಮಂಗಳವಾರ) ರಂದು ಜಿಲ್ಲೆಯ ಪ್ರಮುಖ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ....
ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದಿದೆ. ಬಯಸಿದ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಹಿರಿಯ ಶಾಸಕರಾದ ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ...
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ರಾಯಿ...
ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ಮ್ಯಾನ್ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ...
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಜುಲೈ 30ರಂದು ಮಂಗಳೂರಿನ ಸ್ಟೇಟ್...