ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು...
ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ನಿವಾಸಿ ಸುದೀಪ್ ರೈ ಅವರ ಸಾವಿಗೆ ಅವರ ಪತ್ನಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ ರೈ ನೆಲ್ಯಾಡಿ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ...
ಪ್ರಸಿದ್ಧ ವಿಟ್ಲ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಟೆಂಡರ್ ಪಡೆದಿದ್ದ ಮಹೇಶ್ ದಾಸ್ ಎಂಬಾತ ಭಾರೀ ಅವ್ಯವಹಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆತನನ್ನು ‘ಕಪ್ಪು ಪಟ್ಟಿ’ (Blacklist) ಗೆ...
ಬೆಳ್ತಂಗಡಿ : ಸರ್ಕಾರಿ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ಸಹೋದರಿಯರಿಬ್ಬರುರಸ್ತೆ ತಿರುವಿನಲ್ಲಿ ಏಕಾಏಕಿ ಬಸ್ಸಿನ ಬಾಗಿಲು ತೆರೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂ ಆರ್ ಪಿ ಎಲ್ ಪೆಟ್ರೋಲ್ ಬಂಕ್...
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ಘನತ್ಯಾಜ್ಯ ವಿಲೇವಾರಿ ಮಾಡಬೇಕಾಗಿದ್ದ ಜವಾಬ್ದಾರಿಯುತ ಅಧಿಕಾರಿ, ಸಿಬ್ಬಂದಿಗಳು ತ್ಯಾಜ್ಯಗಳ ರಾಶಿಗೆ ಘಟಕದ ಆವರಣದಲ್ಲೇ ಬೆಂಕಿಹಾಕಿ ಸುಡುವ ಮೂಲಕ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ವಿಟ್ಲದ ಬೊಬ್ಬೆಕೇರಿ ಎಂಬಲ್ಲಿ ಕಳೆದ ಮೂರು...
ವಿದ್ಯುತ್ ಕಡಿತದ ವಿಚಾರವಾಗಿ ವಿಚಾರಿಸಲು ಹೋದ ಗ್ರಾಹಕ ಮತ್ತು ಮೆಸ್ಕಾಂ ಸಹಾಯಕ ಇಂಜಿನಿಯರ್ (AE) ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಸುಳ್ಯದ ಕೇರ್ಪಳ ಮೆಸ್ಕಾಂ ಕಛೇರಿಯಲ್ಲಿ ನಡೆದಿದೆ. ಈ...
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪೂಜನೀಯ ದೈವವನ್ನು ಅಪಹಾಸ್ಯ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಆರು ಜನರ ವಿರುದ್ಧ ಪೊಲೀಸರು...
ರಾಜ್ಯಾದ್ಯಂತ ಶನಿವಾರ ನಡೆದ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪಠ್ಯಕ್ರಮದ ಹೊರತಾದ ಮತ್ತು ಅತ್ಯಂತ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೃಪಾಂಕ (Grace Marks) ನೀಡಬೇಕೆಂದು...
ಮಂಗಳೂರು: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರು ಜನ ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದ್ದು, ಪ್ರಕರಣವನ್ನು ಎಸಿಪಿ ಮತ್ತು ಸಿಸಿಬಿ ತಂಡಕ್ಕೆ ವರ್ಗಾಯಿಸಲಾಗಿದೆ.ಕೊಲೆ...