ವಿಟ್ಲ: ಕಲ್ಲಡ್ಕ-ವಿಟ್ಲ ರಸ್ತೆಯ ಕುಂಟಿಪಾಪು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಮಾರುತಿ ಸ್ವಿಫ್ಟ್ ಕಾರು ಹಾಗೂ ಮೀನು ಸಾಗಾಟದ ಮಿನಿ ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೀನು ವ್ಯಾಪಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ:...
ವಿಟ್ಲ : ಠಾಣಾ ವ್ಯಾಪ್ತಿಯ ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 13-04-2026 ರಂದು...
ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ ಇಂದ್ರಪ್ರಸ್ಥ ವಿದ್ಯಾಲಯದ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಮಹೀಂದ್ರಾ ಥಾರ್ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...
ಜಯಪುರ: ಶಿಕ್ಷಕರ ಜೊತೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಪ್ಪ ಜಯಪುರದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿಯು ವಿಟ್ಲದ ಬಾಲಕನಾಗಿದ್ದಾನೆ....
ಮಂಗಳೂರು ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಸಮಾರಂಭಕ್ಕೆ ಬಂದ ವಾಹನಗಳ ಅವ್ಯವಸ್ಥಿತ ಪಾರ್ಕಿಂಗ್ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಎರಡು ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ಆಯೋಜಕರ ಮೇಲೆ...
ವಿಟ್ಲ: ಪಟ್ಟಣದ ಸಮೀಪದ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಭೀಕರ ಕಳ್ಳತನವೊಂದು ನಡೆದಿದೆ. ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ. ಘಟನೆಯ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ...
ಮಂಗಳೂರು: ಪ್ರೀತಿಸಿದ ಯುವತಿ ತನ್ನಿಂದ ದೂರವಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಶೆಡ್ಡೆಯ ಎದುರುಪದವು ಎಂಬಲ್ಲಿ ನಡೆದಿದೆ. ಮೂಡುಶೆಡ್ಡೆ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22) ಮೃತಪಟ್ಟ ಯುವಕ. ಆಶಿಕ್ ಕಾಲೇಜಿನಲ್ಲಿ...
ಕಾರ್ಕಳ: ಇಡೀ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬೆಳ್ತಂಗಡಿಯ ಯುವ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಅವರ ಪತ್ನಿ ಕಾರ್ಕಳದ ಸೌಮ್ಯ ಶೆಟ್ಟಿ ಅವರನ್ನು ಪೊಲೀಸರು...