ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜೂನ್ 6 ರಂದು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ವಿವರ: ಶ್ರೀನಿವಾಸ ಸಿರಯಾನ್...
ನವದೆಹಲಿ: “ನೀವು ನಮ್ಮ ಆನ್ಲೈನ್ ಪೋಸ್ಟ್ಗಳನ್ನು ಅಳಿಸಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ” ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಕೇಂದ್ರ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ. NEET 2026 ಪರೀಕ್ಷೆಯ...
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ...
ವಿಶೇಷ ವರದಿ: ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನೇ ಬುಡಮೇಲು ಮಾಡುವಂತಹ ಹೊಸದೊಂದು ಟ್ರೆಂಡ್ ರಾಜಕಾರಣದಲ್ಲಿ ಭರದಿಂದ ಸಾಗುತ್ತಿದೆ. ಜನರಿಂದ ಆರಿಸಿ ಬಂದ ಶಾಸಕರು, ಸಂಸದರು ಹಾಗೂ ಮಂತ್ರಿಗಳ ಸುತ್ತ ಸಾಮಾನ್ಯ ಜನರಿಗಿಂತ ಹೆಚ್ಚಾಗಿ ‘ಬಕೆಟ್’ ಹಿಂಬಾಲಕರು,...
ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಇಂದು (ಶನಿವಾರ, ಜೂನ್ 6) ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ‘ಕಾಕ್ರೋಚ್ ಜನತಾ...
ಬಂಟ್ವಾಳ: ಜಿಲ್ಲಾ ಪೊಲೀಸ್ ಅಧೀಕ್ಷಕರು (ಎಸ್ಪಿ) ನೀಡಿದ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಸಾಗಾಟ ಜಾಲವನ್ನು ಪತ್ತೆಹಚ್ಚಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ...
ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಸುಳ್ಯ ಅಜ್ಜಾವರ ನಿವಾಸಿ ಎ.ಎಮ್. ಅಜೀಜ್ ಶಿಕ್ಷೆಗೊಳಗಾದ ಆರೋಪಿ. ಈತನ...
ಬೆಳ್ತಂಗಡಿ: ಇಲ್ಲಿನ ಗುರುವಾಯನಕೆರೆಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜೂನ್ 4 ರಂದು ಸಂಭವಿಸಿದೆ. ಮೃತ ವಿದ್ಯಾರ್ಥಿನಿ ಅಫ್ರಿನ್...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರದ ‘ರಾ’ (RAW) ಐಜಿಯಾಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ...
ಅಡ್ಯಾಲು ಅಜಿಲಮೊಗರು: ಮಕ್ಕಳಲ್ಲಿ ಯಕ್ಷಗಾನ ಮತ್ತು ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವ ಉದಾತ್ತ ಉದ್ದೇಶದಿಂದ ನಿರಂತರವಾಗಿ ಶ್ರಮಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಯಕ್ಷ ಚಿಗುರು ಕಲಾತಂಡ’ದ 7ನೇ ವರ್ಷದ ಯಕ್ಷಗಾನ ಹಾಗೂ ನೃತ್ಯ ತರಗತಿಗಳ ಉದ್ಘಾಟನಾ ಸಮಾರಂಭವು ಕಲಾತಂಡದ...