ಪುತ್ತೂರು: ಪುರಷರಕಟ್ಟೆ–ಶಾಂತಿಗೋಡು ಸಂಪರ್ಕ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಹಾಗೂ ತಕ್ಷಣ ರಸ್ತೆ ದುರಸ್ತಿಗೆ ಆಗ್ರಹಿಸಿ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ‘ಪುತ್ತಿಲ ಪರಿವಾರ’ದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅಧಿಕಾರಿಗಳು 15 ದಿನಗಳ...
ಬಂಟ್ವಾಳ/ಮಂಗಳೂರು: ಸಮಾಜದಲ್ಲಿ ಗೌರವಾನ್ವಿತ ಸ್ಥಾನದಲ್ಲಿರಬೇಕಾದ ವ್ಯಕ್ತಿಯೊಬ್ಬ ಸಾರ್ವಜನಿಕ ಸಾರಿಗೆಯಲ್ಲಿ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕರು ತಲೆತಗ್ಗಿಸುವಂತೆ ಮಾಡಿರುವ ಘಟನೆ ಮಂಗಳೂರು-ಉಪ್ಪಿನಂಗಡಿ ಮಾರ್ಗದ ಖಾಸಗಿ ಬಸ್ಸಿನಲ್ಲಿ ನಡೆದಿದೆ. ಚಲಿಸುವ ಬಸ್ಸಿನಲ್ಲಿ ಮಹಿಳೆಯರ ಎದುರಲ್ಲೇ ಗುಪ್ತಾಂಗ ಪ್ರದರ್ಶಿಸಿ ವಿಕೃತ ಕಾಮ...
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪೊಲೀಸ್ ಇಲಾಖೆಯನ್ನೇ ತಲ್ಲಣಗೊಳಿಸುವಂತಹ ಘಟನೆಯೊಂದು ನಡೆದಿದ್ದು, ಲಂಚದ ಬೇಡಿಕೆಯಿಟ್ಟ ಆರೋಪದ ಮೇಲೆ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ (Suspended). ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ವಿಟ್ಲ: ಧರ್ಮ, ಜಾತಿ ಹಾಗೂ ಅಂತಸ್ತಿನ ಯಾವುದೇ ಭೇದ-ಭಾವವಿಲ್ಲದೆ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಕನ್ಯಾನದಲ್ಲಿ ಅತ್ಯುತ್ತಮ ಹಾಗೂ ಮಾದರಿ ಸಮಾಜಸೇವೆಯೊಂದು ನಡೆದಿದೆ. ಇಲ್ಲಿನ ‘Edu-Supporters Kanyana’ ಸಂಘಟನೆಯ ವತಿಯಿಂದ ಕನ್ಯಾನ ಸರಕಾರಿ ಪ್ರಥಮ ದರ್ಜೆ...
ಬೆಳ್ತಂಗಡಿ: ತಾಲೂಕಿನ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿದ್ದ ಅಸ್ಥಿಪಂಜರಗಳ ತನಿಖೆಯಲ್ಲಿ ವಿಶೇಷ ತನಿಖಾ ತಂಡಕ್ಕೆ (SIT) ಪ್ರಮುಖ ಮೈಲಿಗಲ್ಲು ಸಿಕ್ಕಿದೆ. ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಒಟ್ಟು ಮೂರು ವ್ಯಕ್ತಿಗಳ ಡಿಎನ್ಎ (DNA) ಮಾದರಿಯು ಅವರ ಕುಟುಂಬಸ್ಥರ ರಕ್ತದ ಮಾದರಿಗೆ...
ಪುತ್ತೂರು: ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ-ಶಾಂತಿಗೋಡು ಆನಡ್ಕ ರಸ್ತೆಯ ಮಾಯಂಗಳ ಎಂಬಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪೂರ್ವಾನುಮತಿ ಇಲ್ಲದೆ ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವರ...
ಮಂಗಳೂರು / ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಖಾಸಗಿ ಸಾರಿಗೆ ಸಂಸ್ಥೆಯಾದ ‘ಮಹೇಶ್ ಮೋಟಾರ್ಸ್’ನ ಮಾಲೀಕರಾದ ಮಹೇಶ್ ಶೇಖ (49) ಅವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪ್ರಸಿದ್ಧ ಉದ್ಯಮಿ...
ಮಂಗಳೂರಿನಲ್ಲಿ ಮಾದಕ ವಸ್ತುಗಳ ವೈಜ್ಞಾನಿಕ ವಿಲೇವಾರಿ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು ₹82 ಕೋಟಿ ಮೌಲ್ಯದ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಬುಧವಾರ ವೈಜ್ಞಾನಿಕ ಹಾಗೂ ಪರಿಸರ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ, ಮಾನಹಾನಿಕಾರಕ ಹಾಗೂ ದುರುದ್ದೇಶಪೂರಿತ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕ ಎಫ್ಐಆರ್ ದಾಖಲಿಸಿಕೊಂಡಿದೆ....
ಉಡುಪಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಮಾಡಿರುವುದಲ್ಲದೆ, ನಟ ಪ್ರಕಾಶ್ ರಾಜ್, ನೀಟ್ ಪ್ರತಿಭಟನಾಕಾರರು ಹಾಗೂ ಪ್ರಮುಖ ಶಿಕ್ಷಣ ಸಂಸ್ಥೆಯ ಅಧ್ಯಾಪಕರ ವಿರುದ್ಧ...