ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಕಳೆದ...
ಬಂಟ್ವಾಳ ತಾಲೂಕಿನ ವಿಟ್ಲ ಹೋಬಳಿ ವ್ಯಾಪ್ತಿಯ ಅಳಿಕೆ ಗ್ರಾಮದ ಕೋಟೆತ್ತಡ್ಕ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕ್ವಾರಿಗೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಕಲಿ ದಾಖಲೆ...
ಮಂಗಳೂರು: ವಿದ್ಯೆ ಕಲಿಯುವ ಪವಿತ್ರ ತಾಣಗಳಾದ ಕಾಲೇಜು ಕ್ಯಾಂಪಸ್ಗಳು ಇಂದು ಗ್ಯಾಂಗ್ ವಾರ್ ಮತ್ತು ರಾಗಿಂಗ್ಗೆ ಅಡ್ಡೆಯಾಗುತ್ತಿವೆ. ಮಂಗಳೂರಿನ ಪ್ರತಿಷ್ಠಿತ ಪಿ.ಎ. ಕಾಲೇಜಿನಲ್ಲಿ (P.A. College) ಪದೇ ಪದೇ ನಡೆಯುತ್ತಿರುವ ಗುಂಪು ಘರ್ಷಣೆಗಳು ಪೋಷಕರಲ್ಲಿ ಅತೀವ...
ಬಂಟ್ವಾಳ: ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರುವಿನಲ್ಲಿ ನೂತನ ಸರ್ಕಾರಿ ಆಸ್ಪತ್ರೆ (ಆರೋಗ್ಯ ವಿಸ್ತರಣಾ ಕೇಂದ್ರ) ಕಟ್ಟಡ ನಿರ್ಮಾಣಕ್ಕೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (CSR) ₹30 ಲಕ್ಷ...
ಕಡಬ: ಹಾಸನ ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಂಟೇನರ್ ಲಾರಿಯಲ್ಲಿ ಅತೀ ಕ್ರೂರವಾಗಿ ತುಂಬಿದ್ದ 20 ಗೋವುಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ....
ಪುತ್ತೂರು: ಕರ್ನಾಟಕದಲ್ಲಿ ಸಂಪೂರ್ಣವಾಗಿ ನಿಷೇಧಿತವಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರ ವಿಶೇಷ ತಂಡ ಭೇದಿಸಿದೆ. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್ನಲ್ಲಿ ಕಾರ್ಯಾಚರಿಸುತ್ತಿದ್ದ ಪಾನ್...
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭವೊಂದರಲ್ಲಿ ಸ್ಥಳೀಯ ದೈವವೊಂದಕ್ಕೆ ಅವಮಾನ ಮಾಡಿದ ಘಟನೆ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಎಮ್ಮೆಮಾಡುವಿನ ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಅತ್,...
ವಿಟ್ಲ: ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ, ಇಂದು ಸಂಜೆ ಮನೆಯ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು...
ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದ ಕುಖ್ಯಾತ ಮಾದಕವಸ್ತು ಮಾರಾಟಗಾರ ಉಮ್ಮರ್ ಫಾರೂಕ್ ಅಲಿಯಾಸ್ ‘ಗಾಂಜಾ ಫಾರೂಕ್’ (38) ನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ (Goonda Act) ಬಂಧಿಸಿ ಜೈಲಿಗೆ ಅಟ್ಟಿದ್ದಾರೆ....
ಪುತ್ತೂರು: “ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಸಿಗದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವರ ಧ್ವಜಸ್ತಂಭದ ಮುಂದೆ ಕುಳಿತುಕೊಳ್ಳುತ್ತೇನೆ” ಎಂದು ಸಂತ್ರಸ್ತೆಯ ತಾಯಿ ನಮಿತಾ ಅವರು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಕರಣದ ಕುರಿತು...