ಹೊಸದಿಲ್ಲಿ, ಜು.22: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದ್ದು, ಕೇಂದ್ರೀಯ ತನಿಖಾ ದಳ (CBI) ತನಿಖೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 23, 2026 – ಗುರುವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (12ನೇ ತರಗತಿವರೆಗೆ) ಕಾಲೇಜುಗಳಿಗೆ...
ಬಂಟ್ವಾಳ: ಇಲ್ಲಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆ ಅಂಗಳಕ್ಕೆ ಪಲ್ಟಿಯಾದ ಘಟನೆ ಜುಲೈ 21ರಂದು ನಸುಕಿನ ಜಾವ ಸೊರಕೆಯಲ್ಲಿ ಸಂಭವಿಸಿದೆ. ಹರೀಶ್ ಬಿ. ಎಂಬವರಿಗೆ ಸೇರಿದ ಟಿಯಾಗೋ ಕಾರನ್ನು ಶರೀಫ್ ಎಂಬವರು ಕೊಡುರಸ್ತೆಯಲ್ಲಿರುವ ತಮ್ಮ ಮನೆಯ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಆರ್.) ಪುತ್ತೂರು ತಾಲೂಕು ಸಮಿತಿಯ ವತಿಯಿಂದ ‘ಪತ್ರಿಕಾ ದಿನಾಚರಣೆ’ ಹಾಗೂ ಹಿರಿಯ ಪತ್ರಕರ್ತ, ಸಾಹಿತಿ ಯಶು ವಿಟ್ಲ ಅವರಿಗೆ ‘ಗೌರವ ಸಮರ್ಪಣೆ’ ಕಾರ್ಯಕ್ರಮವು ಜುಲೈ 23 ರಂದು (ನಾಳೆ) ನಡೆಯಲಿದೆ....
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣದ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನಿರ್ದೇಶಿಸುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನಯ್ಯ (ಚಿನ್ನಯ್ಯ) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್...
ಮಂಗಳೂರು: ಮನೆ ಕಾಮಗಾರಿಗೆ ಬಂದಿದ್ದ ಕೆಲಸಗಾರನೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ್ದ ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ...
ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ‘ಸಂಸತ್ ಚಲೋ’ ಚಳವಳಿ ಉಗ್ರ ರೂಪ ತಾಳಿದೆ....
ಪುತ್ತೂರು: ಬಿಜೆಪಿಯವರು ನಮ್ಮನ್ನು ಧರ್ಮಕ್ಕೆ ವಿರೋಧ ಎಂಬ ಪ್ರಚಾರ ಮಾಡುತ್ತಾರೆ. ಆದರೆ ನಾವು ಎಲ್ಲಾ ಧರ್ಮವನ್ನು ಗೌರವಿಸುತ್ತೇವೆ. ನಮ್ಮ ಧರ್ಮವನ್ನು ಪ್ರಥಮವಾಗಿ ಗೌರವಿಸುತ್ತೇವೆ, ಅನುಸರಿಸುತ್ತೇವೆ. ಬೇರೆ ಧರ್ಮಗಳನ್ನು ದ್ವೇಷ ಮಾಡುವುದಿಲ್ಲ ಎಂದು ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ...
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ, ಸಾಮಾಜಿಕ ಹಾಗೂ ಸಹಕಾರ ಕ್ಷೇತ್ರದ ಮುಖಂಡರಾದ ರವಿ ಶೆಟ್ಟಿ ಅಶೋಕನಗರ (60) ಅವರು ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ತಿರುಪತಿ ಕ್ಷೇತದ ದರ್ಶನ ಮುಗಿಸಿ...