ವಿಟ್ಲ: ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಎಂಬಲ್ಲಿ ಇಂದು ಬೆಳಿಗ್ಗೆ ಎರ್ಟಿಗಾ ಕಾರು ಹಾಗೂ ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವಿವರ: ಸಾಲೆತ್ತೂರು ಕಡೆಗೆ...
ಕಾಸರಗೋಡು: ಧರ್ಮ, ರಾಜಕೀಯ ಮತ್ತು ಜಾತಿಗಳ ಆಚೆಗೂ ಮನುಷ್ಯತ್ವ ದೊಡ್ಡದು ಎಂಬುದನ್ನು ಕಾಸರಗೋಡಿನ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ಸಾಬೀತುಪಡಿಸಿದ್ದಾರೆ. ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ನಿಧನರಾದ ಮಾಜಿ ಆರ್ಎಸ್ಎಸ್ ಕಾರ್ಯಕರ್ತ, ಮೀಂಜ ಸಮೀಪದ ಚಿಗುರುಪಾದೆಯ ನಾರಾಯಣ (64)...
ಮಂಗಳೂರು: ಮಂಗಳೂರು ಹೊರವಲಯದ ನಾಟೆಕಲ್ಲು ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಚಿಕ್ಕಮಗಳೂರು ನಿವಾಸಿ, ಮುಡಿಪುವಿನ ಇನ್ಫೋಸಿಸ್ ಉದ್ಯೋಗಿ ಪ್ರಜ್ವಲ್ (31) ಎಂದು...
ಮಂಗಳೂರು: ನಗರದಲ್ಲಿ ಇತ್ತೀಚೆಗೆ ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಅಂತರರಾಜ್ಯ ಸರಗಳ್ಳರ ಗ್ಯಾಂಗ್ನ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು...
ಪುತ್ತೂರು: ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ನೇತೃತ್ವದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ, ದಾಖಲೆಗಳಿಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ತಡೆದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಬಕ ಸಮೀಪದ...
ವಿಟ್ಲದ ಜನತಾ ಪವರ್ ಪ್ರೆಸ್ ಮಾಲಿಕ, ಹಿರಿಯ ಉದ್ಯಮಿ ವೆಂಕಟೇಶ್ ಭಟ್ (88) ಅವರು ವಯೋಸಹಜ ಅನಾರೋಗ್ಯದಿಂದ ಸೋಮವಾರ ತಡರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜೀವನ ಮತ್ತು ಸಾಧನೆ:ಮೂಲತಃ ಕೇರಳದ ಕುಂಬಳೆ ಸಮೀಪದ ಗದ್ಧೆಮಠ...
ವಿಟ್ಲ: ಯಾವುದೇ ಪರವಾನಗಿ ಇಲ್ಲದೆ ವನ್ಯಜೀವಿ ಉತ್ಪನ್ನವಾದ ಬೆಲೆ ಬಾಳುವ ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ...
ವಿಟ್ಲ ಪೊಲೀಸರಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ಅಡ್ಯನಡ್ಕದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ ವಿಟ್ಲ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ವಿಟ್ಲ ಪೊಲೀಸ್ ಠಾಣೆಯ ವತಿಯಿಂದ...
ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ದೇವಸ್ಥಾನ ರಸ್ತೆಯ ಮೂಲಕ ಘನವಾಹನಗಳು ನಿರಂತರವಾಗಿ ಸಂಚರಿಸುತ್ತಿರುವುದರಿಂದ ಆ ರಸ್ತೆಯಲ್ಲಿರುವ ಮೋರಿಗಳು ಸಂಪೂರ್ಣವಾಗಿ ಶಿಥಿಲಗೊಂಡಿವೆ. ಸುರಕ್ಷತೆಯ ಹಿತದೃಷ್ಟಿಯಿಂದ ಬಸ್ಗಳನ್ನು ಹೊರತುಪಡಿಸಿ ಉಳಿದ ಘನ ವಾಹನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ...
ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವಿಸ್ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಫ್ಲೈ ಓವರ್ ಅಡಿಭಾಗದಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ, ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿತ್ತು. ಈ ಬಗ್ಗೆ ಜೂನ್...