ಮಂಕುಡೆ (ಬಂಟ್ವಾಳ): ಮಂಕುಡೆ-ಕುಡ್ತಮುಗೇರು ಪರಿಸರದಲ್ಲಿ 1977ರಲ್ಲಿ ಆರಂಭಗೊಂಡ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯು ಈ ಬಾರಿ 50ನೇ ವರ್ಷದ ‘ಸುವರ್ಣ ಮಹೋತ್ಸವ’ದ ಸಂಭ್ರಮದಲ್ಲಿದ್ದು, ಈ ಸವಿನೆನಪಿನ ಸುಂದರ ‘ಮುಖ ಮಂಟಪ’ದ ಲೋಕಾರ್ಪಣೆ ಹಾಗೂ ವಿವಿಧ ಧಾರ್ಮಿಕ-ಸಾಂಸ್ಕೃತಿಕ...
ಮಂಗಳೂರು: ಅಡಿಕೆ ಮಾರುಕಟ್ಟೆಯ ಏರಿಳಿತ ಹಾಗೂ ಕೊಕ್ಕೊ ವಲಯದ ಸವಾಲುಗಳ ನಡುವೆಯೂ ಕರಾವಳಿಯ ಸಹಕಾರಿ ದಿಗ್ಗಜ ‘ಕ್ಯಾಂಪ್ಕೊ’ (CAMPCO) ಸಂಸ್ಥೆಯು 2025-26ನೇ ಆರ್ಥಿಕ ವರ್ಷದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಸಂಸ್ಥೆಯು ಒಟ್ಟು ₹3,735 ಕೋಟಿ ವಹಿವಾಟು...
ಪುತ್ತೂರು, ಸೆ.11: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎರಡು ಕಾಡುಕೋಣಗಳು ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಬೈಪಾಸ್ ರಸ್ತೆಯ ದುಗ್ಗಮ್ಮ-ದೇರಣ್ಣ ಹಾಲ್ ಸಮೀಪ ಎರಡು ಕಾಡುಕೋಣಗಳು ರಸ್ತೆಗೆ...
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಮಂಗಳೂರು ನಗರ ಪೊಲೀಸರು, ನಾಲ್ವರು ಕುಖ್ಯಾತ ಅಂತರಜಿಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್ಐಆರ್ (SIR) ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯಾಗಾರವು ವ್ಯವಸ್ಥೆಯ ಲೋಪ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರಿಗೆ ತೀವ್ರ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ದರ್ಜೆ ಗುಮಾಸ್ತೆ (ಕ್ಲರ್ಕ್) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುದುವೆಟ್ಟು ಗ್ರಾಮದ ಮಿಯಾರು ಎಂಬಲ್ಲಿ ಸೆಪ್ಟೆಂಬರ್...
ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರದಿಂದ ಕಳೆದ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ (CID) ಅಧಿಕಾರಿಗಳು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಪ್ರಮುಖ ರಾಜಕೀಯ ನಾಯಕ, ವಕೀಲ ಹಾಗೂ ಸಮಾಜ ಸೇವಕ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಸಂಘಟನ್ ಸೃಜನ್ ಅಭಿಯಾನದಡಿ ನೇಮಕಾತಿ...
ಭಾವನಗರ: ಲಿವ್-ಇನ್ ಸಂಗಾತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಅಪರಾಧ ನಡೆದ ಸ್ಥಳದಲ್ಲೇ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಗುಜರಾತ್ನ ಭಾವನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ದೊಡ್ಡ...
ಉಪ್ಪಿನಂಗಡಿ, ಸೆ. 9: ವ್ಯಾಪಕ ಭ್ರಷ್ಟಾಚಾರ ಮತ್ತು ಅವ್ಯವಹಾರದ ದೂರುಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡವು ಕಚೇರಿಗೆ ದಾಳಿ...