ಬಂಟ್ವಾಳ ತಾಲೂಕು ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಹಲವು ವರ್ಷಗಳಿಂದ ಸ್ವಚ್ಚಂದವಾಗಿ ಸುತ್ತಾಡುತ್ತಿದ್ದ(ಕಾಟಿ)ಕಾಡೆತ್ತು ಹಗ್ಗದ ಉರುಳಿಗೆ ಸಿಲುಕಿ ದುರಂತ ಅಂತ್ಯ ಕಂಡಿದೆ. ರಕ್ಷಿತಾರಣ್ಯದ ತಪ್ಪಲು ಪ್ರದೇಶದ ವಿಟ್ಲ ಪಡ್ನೂರು ಗ್ರಾಮದ ಅನಿಲಕಟ್ಟೆ ಪೂರ್ಲಿಪ್ಪಾಡಿ ಎಂಬಲ್ಲಿನ...
ಪುತ್ತೂರು: ನಗರದ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪುತ್ತೂರುತಾಲೂಕು ಬೆಳ್ಳಿಪ್ಪಾಡಿ ಗ್ರಾಮದ (ವಯಾ ದಾರಂದಕುಕ್ಕು)...
ಪುಣಚ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಶನಿವಾರ ಬೆಳಿಗ್ಗೆ ತಮ್ಮ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ...
ಮಂಗಳೂರು : ಸರಕಾರಿ ಆಸ್ಪತ್ರೆಗಳ ನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ)...
ಮಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ ಸೌಹಾರ್ದತೆ ಮತ್ತು ಪರಸ್ಪರ ಸಹಕಾರ ಮುಖ್ಯವಾಗಿರಬೇಕಾದ ಹೊತ್ತಿನಲ್ಲಿ, ಮಂಗಳೂರಿನ ದೇರಳಕಟ್ಟೆ ಸಮೀಪ ಟ್ರಾಫಿಕ್ ಪೊಲೀಸರು ನಡೆದುಕೊಂಡ ರೀತಿ ಅಮಾನವೀಯತೆಯ ಪರಮಾವಧಿಯಾಗಿದೆ ಮತ್ತು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ರೋಗಿಯಿದ್ದ ವಾಹನವನ್ನು ತಡೆದು,...
ಧಾರವಾಡ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಆರೋಪಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ...
ಮಂಗಳೂರು: ಉಳ್ಳಾಲ ತಾಲೂಕಿನ ಪಜೀರ್ ಅಡ್ಕ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರಿ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಜೀರ್ ಅಡ್ಕ ನಿವಾಸಿ ಗುಲಾಬಿ ಮತ್ತು ಜಗದೀಶ್ ಪೂಜಾರಿ ದಂಪತಿಯ ಪುತ್ರಿ, ಹರೇಕಳ ರಾಮಕೃಷ್ಣ...
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂಭ್ರಮದ ನಡುವೆ, ಬಿರುವೆರ್ ಕುಡ್ಲ (ರಿ.) ಪುತ್ತೂರು ಘಟಕದ ವತಿಯಿಂದ ಭಕ್ತಾದಿಗಳಿಗೆ ತಂಪು ಪಾನೀಯ ವಿತರಣಾ ಸೇವಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು....
ಮಂಗಳೂರು: ಸುಮಾರು 17 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ....
ಹೊಸದಿಲ್ಲಿ: ಭಾರತದ ಸಂಸದೀಯ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ದಿನ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ‘ಸಂವಿಧಾನ (131ನೇ ತಿದ್ದುಪಡಿ) ಮಸೂದೆ-2026’ ಸೇರಿದಂತೆ ಒಟ್ಟು ಮೂರು ಪ್ರಮುಖ ಮಸೂದೆಗಳ...