ಕಡಬ: ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದಿಂದ ಚಿನ್ನಾಭರಣಗಳ ಸಮೇತ ನಿಗೂಢವಾಗಿ ನಾಪತ್ತೆಯಾಗಿದ್ದ ನವವಿವಾಹಿತೆ ಕೊನೆಗೂ ಶಿವಮೊಗ್ಗದ ತನ್ನ ತವರು ಮನೆಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದು, ಆತಂಕದಲ್ಲಿದ್ದ ಕುಟುಂಬಸ್ಥರು ನಿಟ್ಟುಸಿರು ಬಿಡುವಂತಾಗಿದೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನೀರಾರಿ ಮನೆ ನಿವಾಸಿ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ...
ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿತಾ ಕಾಸರಗೋಡು ಎಂಬವರ ವಿರುದ್ಧ ಕರಾವಳಿಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಾನೂನು ಕ್ರಮಕ್ಕೆ ಆಗ್ರಹಿಸಿ ಸರಣಿ ದೂರುಗಳು ದಾಖಲಾಗುತ್ತಿವೆ. ನಿನ್ನೆಯಿಂದ ಬೆಳ್ತಂಗಡಿ,...
ಮಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಕೋಟಿಗಟ್ಟಲೆ ಹಣ ಸುಲಿಗೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಹುದ್ದೆಯಿಂದ...
ಮಂಗಳೂರು: ಕೋರ್ಟ್ಗೆ ಹಾಜರಾಗದೆ ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ವಾರೆಂಟ್ ಆರೋಪಿಗಳನ್ನು ಮಂಗಳೂರು ನಗರದ ಕಂಕನಾಡಿ ಮತ್ತು ಬರ್ಕೆ ಪೊಲೀಸ್ ಠಾಣಾ ಸಿಬ್ಬಂದಿಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ...
ಮಂಗಳೂರು : ಅಶ್ಲೀಲ ಫೋಟೋ ಮತ್ತು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಕೊಲೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೆದರಿಸಿ ಒಟ್ಟು ₹2.77 ಕೋಟಿ ಹಣ ವಸೂಲಿ ಮಾಡಿರುವ ಆರೋಪದಡಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ದೂರಿನ...
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು ರೂ. 23,67,000/- ಮೌಲ್ಯದ ಚಿನ್ನಾಭರಣ, ನಗದು ಹಾಗೂ...
ಬಂಟ್ವಾಳ: ಕಾನೂನುಬಾಹಿರವಾಗಿ ಗೋಹತ್ಯೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃತ್ಯ ನಡೆದ ಸ್ಥಳ, ಮನೆ ಹಾಗೂ ದನದ ಕೊಟ್ಟಿಗೆಯನ್ನು ಬಂಟ್ವಾಳ ನಗರ ಪೊಲೀಸರು ಜಪ್ತಿ ಮಾಡಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಬಂಟ್ವಾಳ ತಾಲೂಕಿನ ಸಜೀಪ...
ಮದ್ದಡ್ಕ: ಪಿಕಪ್ ವಾಹನ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಸ್ಕೂಟರ್ ಸವಾರರು ಸಾವನ್ನಪ್ಪಿರುವ ಭೀಕರ ಘಟನೆ ಬಳ್ಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಚಂದಪ್ಪ ಮೂಲ್ಯ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 99 ಸ್ಥಾನಗಳನ್ನು ಗೆದ್ದು ಹೊಸ ಹುರುಪಿನಲ್ಲಿರುವ ಕಾಂಗ್ರೆಸ್ ಪಕ್ಷ, ಈಗ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಬಲ್ಲ ಮಹಾ ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸುತ್ತಿದೆಯೇ? ಇಂಡಿಯಾ (INDIA) ಮೈತ್ರಿಕೂಟದ ಮಹತ್ವದ ಸಭೆಯ ಬೆನ್ನಲ್ಲೇ...