ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಸಮೀಪದ ಮಾಂತೂರು ಎಂಬಲ್ಲಿ ಶುಕ್ರವಾರ ಸಂಜೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಗೋವಧೆ ಅಡ್ಡೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...
ಬಂಟ್ವಾಳ: ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆಯಲ್ಲಿ...
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಡಿ.ಕೆ. ಶಿವಕುಮಾರ್ ಹೊಸ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಮೇಲ್ನೋಟಕ್ಕೆ ಸಿದ್ದರಾಮಯ್ಯನವರು ಯಾವುದೇ ಅಸಮಾಧಾನವಿಲ್ಲದೆ ಶಾಂತಿಯುತವಾಗಿ ಕುರ್ಚಿ ಬಿಟ್ಟುಕೊಟ್ಟಂತೆ ಕಂಡರೂ,...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲವನ್ನು ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿರುವ ಕರಾವಳಿ ಜಿಲ್ಲೆಗಳ ರೈತ ಉತ್ಪಾದಕ ಸಂಸ್ಥೆ (ಭಾರತ್ ಅಗ್ರಿ ಡೆವಲಪ್ಮೆಂಟ್ ಎಫ್ಪಿಸಿಎಲ್) ಕರಾವಳಿ ಭಾಗದಲ್ಲಿ ನಶಿಸಿಹೋಗುತ್ತಿದ್ದ ರೇಷ್ಮೆ ಕೃಷಿಯನ್ನು ಪುನರುಜ್ಜೀವನಗೊಳಿಸಲು ಮಹತ್ವಾಕಾಂಕ್ಷಿ ಯೋಜನೆಯನ್ನು...
ಚಾಮರಾಜನಗರ: ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಅಗೋಚರವಾಗಿ ದೇಶಕ್ಕಾಗಿ ಹೋರಾಡಿದ ಕ್ರಾಂತಿಕಾರಿಗಳ ಜೀವನ ಚರಿತ್ರೆಯನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಜಾಗೃತಿಯ ಕಾರ್ಯವಾಗಬೇಕಿದೆ. ವಿವಿಧ ಪ್ರಾಂತ್ಯಗಳಲ್ಲಿ ಹೋರಾಡಿ ಬಲಿದಾನಗೈದ ಕ್ರಾಂತಿಕಾರಿಗಳನ್ನು ಗೌರವಿಸುವ ಜೊತೆಗೆ, ಅವರ ಇತಿಹಾಸವನ್ನು ಸಮಗ್ರವಾಗಿ ಅನಾವರಣಗೊಳಿಸುವ...
ಮಂಗಳೂರು: ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣದೊಂದು ಆತಂಕದ ವಾತಾವರಣ ಶುರುವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಕಳವಳ ವ್ಯಕ್ತಪಡಿಸಿದ್ದಾರೆ. ಹೊಸ ಆಡಳಿತಗಾರರು ಹಾಗೂ ಉಸ್ತುವಾರಿಗಳ ಆಯ್ಕೆಯು ಕರಾವಳಿಯ ಕಾನೂನು...
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ಪ್ರಸ್ತುತ ತಮಿಳುನಾಡು ಕಾಂಗ್ರೆಸ್ ಸಂಸದ ಎಸ್. ಸಶಿಕಾಂತ್ ಸೆಂಥಿಲ್ ಅವರು ಸಿದ್ದರಾಮಯ್ಯ ಅವರೊಂದಿಗಿನ ತಮ್ಮ...
ಮಂಗಳೂರು: ನಗರದ ಕುಂಟಿಕಾನ್ ಜಂಕ್ಷನ್ನಿಂದ ಕೊಟ್ಟಾರ ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಮಧ್ಯೆ ಸಾರ್ವಜನಿಕರ ಜೀವಕ್ಕೆ ಆಪತ್ತು ತಂದೊಡ್ಡುವ ಘಟನೆಯೊಂದು ನಡೆದಿದೆ. ಇಲ್ಲಿನ ನೀರು ಹರಿದು ಹೋಗುವ ಚರಂಡಿ ಮೇಲೆ ಹಾಕಲಾಗಿದ್ದ ಸಿಮೆಂಟ್...
ಬಂಟ್ವಾಳ: ಕೇಂದ್ರ ಸರಕಾರವು ಪಂಚಾಯತ್ ರಾಜ್ ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿರುವ ನೀತಿ ಹಾಗೂ ವಿವಿಧ ಜನವಿರೋಧಿ ವೈಫಲ್ಯಗಳನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನಾಳೆ (ಮೇ 30) ಬೃಹತ್ ಪ್ರತಿಭಟನೆ ನಡೆಯಲಿದೆ....
ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಾನುವಾರು ವಧೆ ಅಡ್ಡೆಯೊಂದಕ್ಕೆ ಬಂಟ್ವಾಳ ನಗರ ಪೊಲೀಸರು ಬುಧವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಧೆಗಾಗಿ ಕಟ್ಟಿ ಹಾಕಲಾಗಿದ್ದ...