ಬೋಳಂತೂರು: ಕಳೆದ ಸುಮಾರು 50 ವರ್ಷಗಳಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಕ್ರಿಯ ಮತ್ತು ನಿಷ್ಠಾವಂತ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಬೋಳಂತೂರಿನ ಹಿರಿಯ ಮುಖಂಡರಾದ ಶ್ರೀ ಈಶ್ವರ್ ಭಟ್ ರಾಕೋಡಿ ಅವರು ಬಿಜೆಪಿ ತೊರೆದು ಅಧಿಕೃತವಾಗಿ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಾದ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಿಡಿಯೋವೊಂದು ಭಾರಿ ಸದ್ದು ಮಾಡುತ್ತಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ...
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಹಲವು ತಿಂಗಳುಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಅಧಿಕೃತ ತೆರೆ ಬಿದ್ದಿದೆ. ಹೈಕಮಾಂಡ್ ಸೂಚನೆಯನ್ನು ಅತ್ಯಂತ ಗೌರವಯುತವಾಗಿ ಪಾಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28)...
ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ರಾಜಕೀಯದ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸೂತ್ರದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಮಧ್ಯಾಹ್ನ 2:30ಕ್ಕೆ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ...
ಪುತ್ತೂರು: ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಜೆಸಿಬಿ ಕಾಮಗಾರಿ ವೇಳೆ ಮಣ್ಣಿನಡಿಯಲ್ಲಿ ಸಿಲುಕಿದ್ದ ಬರೋಬ್ಬರಿ 26 ನಾಗರಹಾವಿನ ಮರಿಗಳನ್ನು ಪುತ್ತೂರಿನ ಪ್ರಸಿದ್ಧ ಉರಗ ರಕ್ಷಕ ತೇಜಸ್ ಅವರು ಯಶಸ್ವಿಯಾಗಿ ರಕ್ಷಿಸಿ, ಮಾನವೀಯತೆ ಮೆರೆದಿದ್ದಾರೆ. ಪೆರಾಜೆ ಗ್ರಾಮದ...
ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಹೆಸರಾಂತ ಸಂಸ್ಕೃತಿ ಚಿಂತಕರಾದ ಚಾಮರಾಜನಗರದ ಸುರೇಶ್ ಎನ್. ಋಗ್ವೇದಿ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆರ್ಯಭಟ...
ಉಪ್ಪಿನಂಗಡಿ: “ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಮಾಡಿದ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ 20 ವರ್ಷಗಳ ಮೊದಲೇ ಬ್ರಿಟಿಷರ ವಿರುದ್ಧ ಧೀರೋದಾತ್ತ ಹೋರಾಟ ನಡೆಸಿ...
ಮಂಗಳೂರು: ಕುಡಿದ ಮತ್ತಿನಲ್ಲಿ ರಾಂಗ್ ಸೈಡ್ನಲ್ಲಿ ಕಾರು ಚಲಾಯಿಸಿದ ಯಕ್ಷ ತೆಲಿಕೆಯ ಭಾಗವತನೊಬ್ಬ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಘಟನೆ ಮಣ್ಣಗುಡ್ಡೆ ವೇರ್ ಹೌಸ್ ಬಳಿ ನಡೆದಿದೆ. ಅಪಘಾತದಲ್ಲಿ ಹೆಡ್ ಕಾನ್ಸ್ಟೇಬಲ್ ವಿಠ್ಠಲ್...
ಮಂಗಳೂರು: ನಗರದಲ್ಲಿ ತಡರಾತ್ರಿ ಬೀಟ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್ನಿಂದ ಭೀಕರ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಸಿನಿಮೀಯ...
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರದ ಮುಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಕಳುವಾಗಿದ್ದ ಬೈಕ್ ಹಾಗೂ ಎರಡು...