ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯವೈಖರಿಗೆ ತೀವ್ರ ದ್ವೇಷವೇ ಆಧಾರ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ವಾಸ್ತವ ಇದಕ್ಕೆ ತದ್ವಿರುದ್ಧವಾಗಿದ್ದು, ‘ಶುದ್ಧ ಸಾತ್ವಿಕ ಪ್ರೇಮ’ವೇ ನಮ್ಮ ಸಂಸ್ಥೆಯ ಕಾರ್ಯದ ಮುಖ್ಯ ಅಡಿಪಾಯ ಎಂದು...
ಉಡುಪಿ: ವಿಶ್ವಪ್ರಸಿದ್ಧ ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ನಡೆದ ವಿಟ್ಲಪಿಂಡಿ (ಮೊಸರುಕುಡಿಕೆ/ವಿಟ್ಲಪಿಂಡಿ) ಮಹೋತ್ಸವದ ವೇಳೆ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ರಥೋತ್ಸವದ ಬಳಿಕ ಚಿನ್ನದ ರಥದಿಂದ ಕೆಳಗೆ ಇಳಿಸುವಾಗ ಶ್ರೀಕೃಷ್ಣನ ಮಣ್ಣಿನ ಮೂರ್ತಿಯು ಸ್ವಾಮೀಜಿಯವರ...
ಬೆಳ್ತಂಗಡಿ/ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮದುವೆಯಾಗಲು ನಿರಾಕರಿಸಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮೂಡುಬಿದಿರೆ: ಬ್ರೇಕ್ ಫೇಲ್ ಆದ ಪರಿಣಾಮ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಸಮೀಪದಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಮೂಡುಬಿದಿರೆ ತಾಲೂಕಿನ ತೋಡಾರು ಕೊಡಮಣಿತ್ತಾಯ ದ್ವಾರದ ಬಳಿ ರವಿವಾರ ನಡೆದಿದೆ. ಇಲ್ಲಿನ ಯೇನೆಪೋಯ ಕಾಲೇಜಿನ ಗೇಟ್ನಿಂದ ಹೊರಬಂದ ಲಾರಿ...
ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ತಡರಾತ್ರಿ ಖದೀಮರ ತಂಡವೊಂದು ಎಟಿಎಂ ದರೋಡೆಗೆ ಯತ್ನಿಸಿ ವಿಫಲವಾಗಿರುವ ಘಟನೆ ನಡೆದಿದೆ. ಪಟ್ಟಣದ ಪ್ರಮುಖ ಮಾರ್ಗವಾದ ಎಂ.ಜಿ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಗೆ ಹೊಂದಿಕೊಂಡಿರುವ...
ವಿಟ್ಲ (ವಿಶೇಷ ವರದಿ): “ಶಕ್ತಿ ಇದ್ದಾಗ ಜೊತೆಗಿರುವ ಜಗತ್ತು, ದೇಹ ತಣ್ಣಗಾದಾಗ ತಿರುಗಿಯೂ ನೋಡಲ್ಲ…” – ಇದು ಇಂದಿನ ಬದ್ಧತೆಯಿಲ್ಲದ ಸ್ವಾರ್ಥ ಸಮಾಜದ ಕಹಿ ವಾಸ್ತವ. ಆದರೆ, ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ಶ್ರೀಕೃಷ್ಣ...
ಪುತ್ತೂರು, ಸೆ. 5: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತಗೊಂಡು ಅಂತಿಮ ಬಿ.ಕಾಂ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ಯುವಕನನ್ನು ಆರ್ಯಾಪು ಗ್ರಾಮದ ಕುಂಜೂರುಪಂಜ...
ಪುತ್ತೂರು: ಗಲಾಟೆ ದೂರು ಸ್ವೀಕರಿಸಿ ಸ್ಥಳಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ. ದಿನಾಂಕ 04.09.2026 ರಂದು ರಾತ್ರಿ ವೇಳೆ...
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಒಂದು ಸಣ್ಣ ವಿಡಿಯೋ ಪ್ರತಿಯೊಬ್ಬರ ಕಣ್ಣಂಚಲ್ಲಿ ನೀರು ತರಿಸುವಂತಿದೆ. ತಾಯಿಯ ಪ್ರೀತಿ, ಮಮತೆ ಮತ್ತು ಅಪ್ಪುಗೆಗಾಗಿ ಒಂದು ಜೀವ ಎಷ್ಟು ತವಕಿಸುತ್ತದೆ ಎಂಬುದಕ್ಕೆ ಈ ಸನ್ನಿವೇಶ ಸಾಕ್ಷಿಯಾಗಿದೆ. ರಸ್ತೆಯ ಬದಿಯಲ್ಲಿ...
ಪುತ್ತೂರು: ಇತ್ತೀಚೆಗೆ ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಘೋಷಣೆ ಕೂಗಿದ ಕಾರ್ಯಕರ್ತರು, ಪ್ರಚೋದನಾಕಾರಿ ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹಾಗೂ ಕಾರ್ಯಕ್ರಮದ ಸಂಘಟಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ನಗರ...