ಬಂಟ್ವಾಳ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ 26-02-2026 ರಂದು ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾನೂನಿಗೆ ಮಣ್ಣೆರಚಿ ನಡೆಯುತ್ತಿದ್ದ ಅಕ್ರಮ ಗೋಸಾಗಾಟ...
ಬೆಳ್ತಂಗಡಿ : ಸರ್ಕಾರಿ ಜಮೀನಲ್ಲಿ ಬಡ ಕುಟುಂಬದ ಮನೆಯನ್ನು ಧ್ವಂಸಗೈದು ಸೊತ್ತುಗಳನ್ನು ವ್ಯಕ್ತಿಯೊಬ್ಬ ನಾಶ ಮಾಡಿದ ರಾಕ್ಷಸೀ ಕೃತ್ಯ ಉಜಿರೆ ಗ್ರಾಮದಲ್ಲಿ ನಡೆದಿದೆ. ದುಷ್ಕೃತ್ಯದ ವೀಡಿಯೋ ಮಾಡಲು ಬಂದ ಅಪ್ರಾಪ್ತ ಬಾಲಕಿಗೆ ದುಷ್ಕರ್ಮಿ ಜೀವಬೆದರಿಕೆ ಹಾಕಿದ...
ʼಕುಂಟಿಕಾನ ಬಳಿ ಶಾಲಾ ಮಕ್ಕಳನ್ನು ಅಪಹರಿಸಲಾಗಿದೆʼ ಎಂಬ ಸಾರ್ವಜನಿಕರು ಆತಂಕಕ್ಕೀಡಾದ, ಪ್ರಸ್ತುತ ವಾಟ್ಸಾಪ್ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಧ್ವನಿ ಸಂದೇಶದ ಬಗ್ಗೆ ವೈರಲ್ ಆಗುತ್ತಿರುವ ವಾಯ್ಸ್ ಮೆಸೇಜ್ ಸುಳ್ಳಾಗಿದೆ. ಈ ಬಗ್ಗೆ ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ...
ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಪ್ರಕರಣದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿಯಲ್ಲಿ ಆರೋಪಿ ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ನಿವಾಸಿ ಹೆಚ್ ಅಬ್ದುಲ್ ರಹಿಮಾನ್ ಎಂಬವರು ಜಾನುವಾರುಗಳ...
ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಟ್ರಾಫಿಕ್ ವಾರ್ಡನ್ ಆಗಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಡ್ರೈವಿಂಗ್ ತರಬೇತುದಾರ ಅಬ್ದುಲ್ ರಹಿಮಾನ್ ಪಟೇಲ್ (65) ಅಸೌಖ್ಯದಿಂದ ಬುಧವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೆಲವು ವರ್ಷಗಳ...
ಪುಸ್ತಕ ಮಾರಾಟ ಮಳಿಗೆಯಲ್ಲಿ ರಾಜ್ಯದ್ಯಂತ ಹೆಸರುವಾಸಿಯಾದ SLV ಬುಕ್ ಹೌಸ್ಗೆ ಟೈಮ್ಸ್ ಬಿಸಿನೆಸ್ ಆವಾರ್ಡ್ ಲಭಿಸಿದೆ. .ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳು ಮತ್ತು ಉದ್ಯಮಿಗಳನ್ನು ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ಹಾಗೂ...
ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದ ಯುವಕನ ಮೇಲೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ರಾಕ್ಷಸೀ...
ಫೆಬ್ರವರಿ 16ರಂದು ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ, ಜವಾಬ್ದಾರಿಯಲ್ಲಿ ನುಣುಚಿಕೊಂಡ ಆರೋಪದಲ್ಲಿ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ...
ಮಂಗಳೂರು ನಗರದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ರೈಲ್ವೆ ಟ್ರ್ಯಾಕ್ ಬಳಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿ ಕುಳಿತು ಟೈಂಪಾಸ್ ಮಾಡುತ್ತಿದ್ದ ಸ್ಥಳಕ್ಕೆ ಬಂದ ಇಬ್ಬರು ವಿಚಾರಣೆ ನಡೆಸಿ ವಿದ್ಯಾರ್ಥಿಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆಗೈದು ಹಲ್ಲೆ ನಡೆಸಿ...
ಕಲ್ಲಡ್ಕ : ಗ್ರಾಮದ ದೈವ ಸಾನಿಧ್ಯಗಳು ಗಟ್ಟಿ ಆಗಬೇಕಾದರೆ ಭಕ್ತಿ ಶ್ರದ್ಧೆ ನಿಷ್ಠೆ ಮುಖ್ಯವಾಗಿದ್ದು ಇದರ ಜೊತೆಗೆ ದೇವತಾ ಕಾರ್ಯಗಳಿಗೆ ಸೀಮಿತವಾಗದೆ ಗ್ರಾಮದಲ್ಲಿರುವ ಅಸಕ್ತ ಹಿಂದೂಗಳ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲೂ ಪ್ರಯತ್ನಿಸಬೇಕು ಎಂದು ಮಂಗಳೂರು ಕ್ಷೇತ್ರ...