ಪುನರ್ಜನ್ಮ ಎನ್ನುವುದು ಜಗತ್ತಿಗೆ ಇಂದಿಗೂ ಒಂದು ಬಿಡಿಸಲಾಗದ ರಹಸ್ಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ ನೀಡುವ ಕುತೂಹಲಕಾರಿ ಮಾಹಿತಿಗಳು ವಿಜ್ಞಾನವನ್ನೇ ಬೆರಗುಗೊಳಿಸುತ್ತವೆ. ಇಂತಹದ್ದೇ ಒಂದು ಬೆಚ್ಚಿಬೀಳಿಸುವ ಘಟನೆ ಈಗ ರಾಜಸ್ಥಾನದ ಟೋಂಕ್...
ಕಾರ್ಕಳ: ನಗರದ ಪತ್ತೊಂಜಿ ಕಟ್ಟೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು...
ವಾಷಿಂಗ್ಟನ್: ಪತ್ರಕರ್ತರಿಗಾಗಿ ಆಯೋಜಿಸಿದ್ದ ಜನಪ್ರತಿನಿಧಿಗಳ ಔತಣಕೂಟದಲ್ಲಿ ದುಷ್ಕರ್ಮಿಯೊಬ್ಬ ಎಂಟು ಸುತ್ತು ಗುಂಡಿನ ದಾಳಿ ನಡೆಸಿದ್ದು, ಡೊನಾಲ್ಡ್ ಟ್ರಂಪ್ ಟೇಬಲ್ ಅಡಿಗೆ ತೂರಿ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎಂದು ಶ್ವೇತಭವನದ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವಿವರ: ಕ್ಯಾಲಿಫೋರ್ನಿಯಾ ಮೂಲದ...
ಬಂಟ್ವಾಳ: ತೆಂಗಿನಕಾಯಿ ಕೀಳಲೆಂದು ದೋಂಟಿ ಹಿಡಿದು ತೋಟಕ್ಕಿಳಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸುಟ್ಟು ಕರಕಲಾದ ಘೋರ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ನೇರಳಕಟ್ಟೆ ಸಮೀಪದ...
ಸುಳ್ಯ: ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಶ್ರೀರಾಮ ಪೇಟೆಯ ಕಟ್ಟಡದ ಮೆಟ್ಟಿಲಲ್ಲಿ ಹೊರಳಾಡಿದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಡೆದದ್ದೇನು? : ಮಟಮಟ ಮಧ್ಯಾಹ್ನದಲ್ಲೇ ಮೆಸ್ಕಾಂ ಅಧಿಕಾರಿ ಮದ್ಯದ ನಶೆಯಲ್ಲಿ...
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ ಪುಚ್ಚೆಮೊಗರು: ಮೂಡಬಿದಿರೆ ತಾಕೋಡೆ ಬರ್ಕೆ ಧರ್ಮನೇಮೋತ್ಸವದ ಅಂಗವಾಗಿ ನಡೆಯುತ್ತಿದ್ದ ದೈವದ ಭಂಡಾರ ಮೆರವಣಿಗೆ ವೇಳೆ ಭಾರೀ ಅವಘಡ ಸಂಭವಿಸಿದೆ. ಪುಚ್ಚೆಮೊಗರು ಗ್ರಾಮದ ಬಾವದಬೈಲಿನಲ್ಲಿ ಕಾಲುಸಂಕ ಏಕಾಏಕಿ ಮುರಿದು ಬಿದ್ದು...
ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಸಂಬಂಧಿಕರ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ ಘಟನೆ ಜೋಕಟ್ಟೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಾಮಂಜೂರು ನಿವಾಸಿ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ಬಂಧಿತ ಆರೋಪಿ ನವೀನ್...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಪುತ್ತೂರು ಬಿಲ್ಲವ ಸಂಘದ ಮಾಜಿ ಉಪಾಧ್ಯಕ್ಷ ವೇದನಾಥ ಸುವರ್ಣ ಅವರ ಸಹೋದರ, ಉದ್ಯಮಿ ಗಂಗಾಧರ ಸುವರ್ಣ (66) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ನರಿಮೊಗರು...
ಸುಳ್ಯ: ಮುರುಳ್ಯ ಗ್ರಾಮದ ಬಿಲ್ಲವ ಅಮೀನ್ ಬರಿಯ ಅಲೆಕ್ಕಾಡಿ ತರವಾಡು ಮನೆಯಲ್ಲಿರುವ ಶ್ರೀ ವನದುರ್ಗಾ ದೇವಿ ಮತ್ತು ಶ್ರೀ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ಸೇವಾ ಸಮಿತಿ ಹಾಗೂ ನಿರ್ವಹಣಾ ಸಮಿತಿಯ ಆಶ್ರಯದಲ್ಲಿ ಶ್ರೀ...
ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತಡರಾತ್ರಿ ನುಗ್ಗಿದ ಕಿಡಿಗೇಡಿಯೊಬ್ಬ ದೇವರ ಮೂರ್ತಿಯನ್ನು ಭಗ್ನಗೊಳಿಸಿ ದಾಂಧಲೆ ನಡೆಸಿದ ಘಟನೆ ಎಪ್ರಿಲ್ 22ರಂದು ತಡರಾತ್ರಿ ಸಂಭವಿಸಿದೆ. ಈ ಕೃತ್ಯದಿಂದ ಭಕ್ತಾದಿಗಳಲ್ಲಿ ತೀವ್ರ ಆತಂಕ...