ಉಪ್ಪಿನಂಗಡಿ: ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಕಾರ್ತಿಕ್ ಬಾರ್ ಸಮೀಪ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಹಾಗೂ ಆತಂಕ ಸೃಷ್ಟಿಸಿದ ಘಟನೆ ಅಕ್ಟೋಬರ್ 18, 2026 ರ ರಾತ್ರಿ ನಡೆದಿದೆ. ಘಟನೆಗೆ...
ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ಅಂಗಡಿ ಖಾಲಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕಡೆಯಿಂದ ಹಲ್ಲೆ, ನಿಂದನೆ ನಡೆದಿದೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪರಸ್ಪರ ಎರಡು ಪ್ರಕರಣಗಳು ದಾಖಲಾಗಿವೆ. ಮೊದಲ ಪ್ರಕರಣ...
ದಟ್ಟ ಅರಣ್ಯ, ಕಾಡುಪ್ರಾಣಿಗಳ ನಿರಂತರ ಭಯ, ಮೂಲಭೂತ ಸೌಕರ್ಯಗಳಿಲ್ಲದೆ ಕುಸಿದು ಬೀಳುವ ಹಂತದಲ್ಲಿದ್ದ ಪುಟ್ಟ ಮನೆ… ಹೀಗೆ ಬರೋಬ್ಬರಿ 20 ವರ್ಷಗಳ ಕಾಲ ಅರಣ್ಯದೊಳಗೆ ನರಕಯಾತನೆ ಅನುಭವಿಸುತ್ತಿದ್ದ ಮೂವರು ವೃದ್ಧರಿಗೆ ಕೊನೆಗೂ ಅರಣ್ಯದ ಸಂಕಷ್ಟದಿಂದ ಮುಕ್ತಿ...
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ ಉದ್ಯೋಗಿ ಶ್ರೀ ರಾಜೇಶ್ ಎ. ಡಿ’ಸಿಲ್ವಾ ಅವರು ಸುಟ್ಟ ಗಾಯಗಳಿಂದಾಗಿ 2026ರ ಅಕ್ಟೋಬರ್ 17ರಂದು ನಿಧನರಾಗಿದ್ದು, ಅವರ ಅಗಲಿಕೆಗೆ MRPL ಆಡಳಿತ ಮಂಡಳಿ ತೀವ್ರ...
ಪುತ್ತೂರು: ಜಾಗದ ವಿಚಾರವಾಗಿ ತಕರಾರು ನಡೆದು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಆರೋಪ ಸಾಬೀತಾಗಿದ್ದು, ಪುತ್ತೂರಿನ ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ...
ಮಂಗಳೂರು: ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಒಂದಕ್ಕೆ ಎರಡಷ್ಟು ಮಾಡಿಕೊಳ್ಳುವಾಸೆಯಿಂದ ಅಥವಾ ತಿಂಗಳ ಕಂತುಗಳಲ್ಲಿ ಚಿನ್ನ-ಕಾರು ಗೆಲ್ಲುವ ಆಸೆಯಿಂದ ಹಣ ಹೂಡಿಕೆ ಮಾಡುವ ಅಮಾಯಕರನ್ನು ಗುರಿಯಾಗಿಸಿಕೊಂಡು ನಡೆಯುವ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದಕ್ಕೆ ತಾಜಾ...
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಿರನಹಳ್ಳಿ ಗೇಟ್ ಬಳಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ದಾರುಣ...
ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ 2003ರ ಬಹುಚರ್ಚಿತ ‘ರಿಂಗ್ ರೋಡ್ ಶುಭಾ’ ಕೊಲೆ ಪ್ರಕರಣದ ಪ್ರಮುಖ ಅಪರಾಧಿಗಳಾದ ಶುಭಾ ಶಂಕರನಾರಾಯಣ ಮತ್ತು ಆಕೆಯ ಪ್ರಿಯಕರ ಡಿ. ಅರುಣ್ ವರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಕರ್ನಾಟಕ...
ಬೆಳ್ತಂಗಡಿ: ವನ್ಯಜೀವಿ ಅರಣ್ಯ ಇಲಾಖಾ ವಿಭಾಗಕ್ಕೆ ಸೇರಿದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಅರಣ್ಯದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ...
ಮಂಗಳೂರು: ನಗರದ ವೆಲೆನ್ಸಿಯಾದಲ್ಲಿರುವ ಪ್ರಸಿದ್ಧ ಸೆಂಟ್ ವಿನ್ಸೆಂಟ್ ಫೆರರ್ ಚರ್ಚ್ನ ಫಾದರ್ ವಿರುದ್ಧ ಅಪ್ರಾಪ್ತ ಬಾಲಕನಿಗೆ ಅಸಭ್ಯ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ....