ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಇತ್ತೀಚಿನ ದಿನಗಳಲ್ಲಿ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುತ್ತಿದ್ದು, ಇದೀಗ ಜೈಲಿನ ಭದ್ರತೆಯನ್ನು ಕಾಯುವ ಸಿಬ್ಬಂದಿಯ ಮೇಲೆಯೇ ವಿಚಾರಣಾಧೀನ ಖೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ...
ಪಣಂಬೂರು: ಕಾರ್ಕಳದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ (ಸೆ.04) ಬೆಳಿಗ್ಗೆ ಪಣಂಬೂರು ಬಳಿ ಸಂಭವಿಸಿದೆ. ಇಂದು ಬೆಳಿಗ್ಗೆ ಸುಮಾರು 6:30ಕ್ಕೆ ಕಾರ್ಕಳದಿಂದ ಮಂಗಳೂರಿಗೆ ಹೊರಟಿದ್ದ ‘ವಿಶಾಲ್...
✍️ ಜ್ಯೋತಿಪ್ರಕಾಶ್ ಪುಣಚ, ಪ್ರಧಾನ ಸಂಪಾದಕರು, ದೀವಟಿಗೆ ಡಿಜಿಟಲ್ ಮೀಡಿಯಾ-9448441282 ಇಂದು ಸೆಪ್ಟೆಂಬರ್ 4, 2026ರಂದು ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಕತ್ತಲೆಯಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದ ಕಡೆಗೆ ಹಾಗೂ ಅಧರ್ಮದಿಂದ ಧರ್ಮದ ಕಡೆಗೆ ಮನುಷ್ಯನನ್ನು...
ಮಂಗಳೂರು / ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ. 1. ಹಣಕಾಸು ಸಂಸ್ಥೆಗೆ ವಂಚನೆ: 2012ರ ಪ್ರಕರಣದ ಆರೋಪಿ ಬಂಧನ...
ಬಂಟ್ವಾಳ/ಕೈಕುಂಜೆ: ಸ್ಥಳೀಯ ಆಡಳಿತ ವ್ಯವಸ್ಥೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು, ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ತಮಗಿದ್ದ ಸಾಮಾಜಿಕ ಜವಾಬ್ದಾರಿಯಿಂದ ಸ್ವಂತ ಖರ್ಚಿನಲ್ಲೇ ಸಾರ್ವಜನಿಕ ಕೆಲಸ ಪೂರ್ಣಗೊಳಿಸಿ ಸಮಾಜಕ್ಕೆ ಮಾದರಿಯಾದ ಘಟನೆ ಕೈಕುಂಜೆಯಲ್ಲಿ ನಡೆದಿದೆ....
ಮಂಗಳೂರು (ಸೆಪ್ಟೆಂಬರ್ 3): ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದಡಿ, ಕಾಂಗ್ರೆಸ್ ಮುಖಂಡ ಸೇರಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ (suo moto) ಪ್ರಕರಣ ದಾಖಲಾಗಿದೆ. ಕೆಪಿಸಿಸಿ...
ಕಾಸರಗೋಡು / ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ...
ವಿಟ್ಲ: ಬೆಳೆಯುತ್ತಿರುವ ವಿಟ್ಲಕ್ಕೆ ಇಂತಹ ಸಂಸ್ಥೆಯ ಅಗತ್ಯ ಅತೀ ಇತ್ತು. ಸಂಸ್ಥೆ ಬೆಳೆಯಲು ಶ್ರಮ ಹಾಗೂ ಪ್ರಾಮಾಣಿಕತೆ ಅಗತ್ಯ. ಪ್ರಾಮಾಣಿಕತೆಯಿಂದ ಮಾಡಿದ ಕೆಲಸದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ. ಈಗಾಗಲೇ ನೇರಳಕಟ್ಟೆಯಲ್ಲಿ ಸಂಸ್ಥೆ ಸ್ಥಾಪಿಸಿ ಯಶಸ್ವಿಯಾಗಿರುವ ಭಾರತ್...
ಇದು ನೇಮೋತ್ಸವವೂ ಅಲ್ಲ.. ಯಕ್ಷಗಾನವೂ ಅಲ್ಲ… ಮದುವೆ ಹಾಗೂ ಶುಭ ಸಮಾರಂಭಗಳಲ್ಲಿ ಸಾಂಪ್ರದಾಯಿಕ ಹಾಗೂ ಶಿಸ್ತುಬದ್ಧ ಆಚರಣೆಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಮತ್ತು ವೈರಲ್ ಆಗಲು ಸಂಪ್ರದಾಯದ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಅಪಪ್ರಚಾರ ಹಾಗೂ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ಪುತ್ತೂರು ಪ್ರೆಸ್ ಕ್ಲಬ್ ಎದುರು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್...