ಉಳ್ಳಾಲ : ಉಳ್ಳಾಲದ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸಂಭವಿಸಿದ ಭೀಕರ ಬೈಕ್-ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿರುವ (Brain Dead) ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಧೈರ್ಯಮಾಡಿ ಮುಂದೆ ಬಂದಿದ್ದಾರೆ....
ಕೊಕ್ಕಡ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಸೆ. 12ರ ಶನಿವಾರ...
ಉಪ್ಪಿನಂಗಡಿ, ಸೆ.11: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರು ಯಾರು?ಮೃತರನ್ನು ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30)...
ಕಬಕ: ರಾಜ್ಯ ಹೆದ್ದಾರಿಯ ಕಬಕ ಜಂಕ್ಷನ್ನಲ್ಲಿ ಪಿಕಪ್ ವಾಹನವೊಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಾರುಗಳು ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾಣಿ ಕಡೆಯಿಂದ ಪುತ್ತೂರು ಕಡೆಗೆ ಅತಿವೇಗದಲ್ಲಿ ಬರುತ್ತಿದ್ದ ಪಿಕಪ್ ವಾಹನ, ಪುತ್ತೂರು...
ಮೂಡುಬಿದಿರೆ: ಬ್ರೇಕ್ ಫೇಲ್ ಆದ ಪರಿಣಾಮ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಸಮೀಪದಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ಮೂಡುಬಿದಿರೆ ತಾಲೂಕಿನ ತೋಡಾರು ಕೊಡಮಣಿತ್ತಾಯ ದ್ವಾರದ ಬಳಿ ರವಿವಾರ ನಡೆದಿದೆ. ಇಲ್ಲಿನ ಯೇನೆಪೋಯ ಕಾಲೇಜಿನ ಗೇಟ್ನಿಂದ ಹೊರಬಂದ ಲಾರಿ...
ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಪನಂಬಿಕ್ಕುನ್ನು ಸೆಂಟರ್ನಲ್ಲಿ ನಿರ್ಮಾಣ ಹಂತದಲ್ಲಿರುವ...
ಬೆಳ್ತಂಗಡಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೆಪ್ಟೆಂಬರ್ 3ರಂದು ರಾತ್ರಿ ಚಾರ್ಮಾಡಿ ಸಮೀಪದ ಚಿಬಿದ್ರೆ ಎಂಬಲ್ಲಿ ನಡೆದಿದೆ. ಮೃತರನ್ನು ಚಾರ್ಮಾಡಿ ಗ್ರಾಮದ ಮುಗುಳಿದಡ್ಡ ನಿವಾಸಿ...