ಸಾಲೆತ್ತೂರು-ವಿಟ್ಲ ರಸ್ತೆಯ ಕಡಂಬು ಎಂಬಲ್ಲಿ ವಿಟ್ಲದ ಕಡೆಗೆ ಹೋಗುತ್ತಿದ್ದ ಹೋಂಡಾ ಡಿಯೋ ದ್ವಿಚಕ್ರ ವಾಹನಕ್ಕೆ ಅದೇ ರಸ್ತೆಯಲ್ಲಿ ಹಿಂದಿನಿಂದ ಬಂದ ಮಾರುತಿ ವ್ಯಾನ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ಡಿಯೋ ವಾಹನ ಸವಾರೆ...
ಫಿಲ್ಟರ್ ನೀರು ಕುಡಿಯಲು ಹೋದ ಶಾಲಾ ವಿದ್ಯಾರ್ಥಿನಿ ವಿದ್ಯುತ್ ಶಾಕ್ ಬಡಿದು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಕುರುಕುಂದ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ತನುಶ್ರಿ ಶ್ಯಾಮಣ್ಣ ಭಜಂತ್ರಿ (11)...
ರಸ್ತೆ ಕಾಮಗಾರಿ ಸಂದರ್ಭ ರಸ್ತೆಗೆ ಇಡುವ ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕ ಮೋರಿಗೆ ಅಪ್ಪಳಿಸಿಕಾರು ಅಪಘಾತವಾಗಿ ಬೆಂಕಿ ಹತ್ತಿಕೊಂಡು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆಯೊಂದು ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜ.30ರ ಮದ್ಯಾಹ್ನ ನಡೆದಿದೆ. ರಾಷ್ಟ್ರೀಯ ಹೆದ್ದಾರಿ...
ಕೊಡಗು ಗಡಿ ಭಾಗದ ಸಂಪಾಜೆಯಲ್ಲಿ ಭೀಕರ ಅಪಘಾತಕ್ಕೆ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಭೀಕರ ಘಟನೆಯೊಂದು ನಡೆದಿದೆ. ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಭಾಗದ ಸಂಪಾಜೆ ಮುಖ್ಯ ರಸ್ತೆಯಲ್ಲಿ ಸಾರಿಗೆ ನಿಯಮ ಉಲ್ಲಂಘಿಸಿ ಆಟೋ ರಿಕ್ಷಾವನ್ನು ಹಿಂದಿಕ್ಕುವ...
ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿ ನಡೆಯಲಿದ್ದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಮಂಗಳೂರು ಮೂಲದ ಬೌನ್ಸರುಗಳಿದ್ದ ಕಾರು ನಿಯಂತ್ರಣ ತಪ್ಪಿ ಸುಮಾರು 20 ಅಡಿ ಆಳಕ್ಕೆ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸಹಿತ ಐವರು ಗಾಯಗೊಂಡಿದ್ದಾರೆ....
ಶಿವಮೊಗ್ಗ ಸಮೀಪ ಖಾಸಗಿ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಮಂಗಳವಾರ ತಡರಾತ್ರಿ ರಿಪ್ಪನ್ಪೇಟೆಯಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸಿನಲ್ಲಿ ದುರಂತ ಸಂಭವಿಸಿದೆ. ಸೂಡುರು ಗ್ರಾಮದ 9ನೇ ಮೈಲುಗಲ್ಲಿನ...
ಮಂಗಳೂರು : ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕಿಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನೂ ಮುಂದೆ ಶಿಕ್ಷಾರ್ಹ ನರಹತ್ಯೆ ಕಾಯ್ದೆ ಅಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು...
ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದಾರೆ. ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಇಂದು ಬೆಳಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು, ವಿಮಾನದಲ್ಲಿದ್ದ 6 ಮಂದಿ ಕೂಡ ಬಲಿಯಾಗಿದ್ದಾರೆ ಎಂದು...
ಪೆರ್ಲ ಬೆದ್ರಂಪಳ್ಳ ಸಮೀಪದ ನಡುಬೈಲು ಎಂಬಲ್ಲಿನ ರಮೇಶ್ಚಂದ್ರ ರೈ ಅವರ ಹಂಚಿನ ಮನೆ ಶಾರ್ಟ್ ಸರ್ಕ್ಯೂಟ್ ಕಾರಣ ಉರಿದು ಸಂಪೂರ್ಣ ಬೂದಿಯಾದ ಘಟನೆ ಜ.14ರ ಸಂಜೆ 4 ಗಂಟೆಗೆ ನಡೆದಿರುವುದಾಗಿ ವರದಿಯಾಗಿದೆ ಪೆರ್ಲ ಪೇಟೆಯಲ್ಲಿ ವಾಹನ...
ರಸ್ತೆ ಸುರಕ್ಷತಾ ನಿಯಮ ಸಂಪೂರ್ಣವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತದಲ್ಲಿ ಸಂಭವಿಸುವ ಪ್ರಾಣಹಾನಿ ತಡೆಯುವ ಕಾರಣಕ್ಕಾಗಿ ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ರಸ್ತೆ ಸುರಕ್ಷತಾ ನಿಯಮ...