ವಿಟ್ಲ: ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ಬಳಿಕ ಚಾಲಕರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆಯಾದ ಘಟನೆ ವರದಿಯಾಗಿದೆ. ಘಟನೆಯ...
ವಿಟ್ಲ-ಕಲ್ಲಡ್ಕ ರಸ್ತೆಯ ಒಕ್ಕೆತ್ತೂರು ಒಟ್ಟೆಶಾಂತಿ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ವಿಟ್ಲದ ಕಡೆಯಿಂದ ಹೋಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ವಿಟ್ಲದ ಕಡೆಗೆ ಬರುತ್ತಿದ್ದ ಪಲ್ಸರ್ ಬೈಕ್ ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್...
ರಾಜ್ಯಾದ್ಯಂತ ಇಂದಿನಿಂದ (ಮಾರ್ಚ್ 18) ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ವಿದ್ಯಾರ್ಥಿನಿಯೊಬ್ಬಳ ಅಪ್ರತಿಮ ಸಾಹಸ ಮತ್ತು ಓದಿನ ಮೇಲಿನ ಆಸಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಪಘಾತದಲ್ಲಿ ಕಾಲು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ,...
ಮoಗಳೂರು: ಹಳೆಯ ಭೂ ವ್ಯವಹಾರದ ವಿಚಾರದಲ್ಲಿ ಉಂಟಾದ ಗಲಾಟೆಯು ಕೊಲೆ ಯತ್ನದ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಉದ್ದೇಶಪೂರ್ವಕವಾಗಿ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪದ...
ಉಪ್ಪಿನಂಗಡಿ: ಶಿರಾಡಿ ಘಾಟಿಯ ಸಮೀಪ ಕಾರು ಮತ್ತು ಕೆಎಸ್ಆರ್ಟಿಸಿ ರಾಜಹಂಸ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಮಾ. 13) ನಡೆದಿದೆ.ದಿನಾಂಕ 13-03-2026 ರಂದು ಮಧ್ಯಾಹ್ನ ಸುಮಾರು...
ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ರಾದುಕಟ್ಟೆ ಎಂಬಲ್ಲಿ ಆಲ್ಟೋ ಕಾರು ಮತ್ತು ಶಾಲಾ ಪುಟಾಣಿಗಳು ತುಂಬಿದ್ದ ಆಟೋ ರಿಕ್ಷಾ ಮುಖಿಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು ಆಟೋದಲ್ಲಿದ್ದ ನಾಲ್ವರು ಪುಟಾಣಿಗಳಿಗೆ ಮತ್ತು ಇಬ್ಬರು ಮಹಿಳೆಯರಿಗೆ...
ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ಲಾರಿ ಚಾಲಕ ಮಹಮ್ಮದ್ ರಿಜ್ವಾನ್(28) ಮೃತಪಟ್ಟಿದ್ದಾರೆ. ಬೋಳಿಯಾರ್ ನಿವಾಸಿ ಬಿ.ಹೆಚ್.ಕರೀಂ ಪುತ್ರ ಮಹಮ್ಮದ್ ರಿಜ್ವಾನ್ ಮೃತಪಟ್ಟವರು. ಕಳೆದ ಕೆಲವು ವರ್ಷಗಳಿಂದ ಮಂಗಳೂರು-ಮಹಾರಾಷ್ಟ್ರ ಮಧ್ಯೆ...
ಇತ್ತೀಚೆಗೆ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಹೈದರಾಲಿ ಕುಟುಂಬದ ಸಂಕಷ್ಟಕ್ಕೆ ಮರುಗಿದ ದ.ಕ.ಜಿಲ್ಲಾ ಆಟೋ ರಾಜಕುಮಾರ್ ಯೂನಿಯನ್ ಸಾರ್ವಜನಿಕರಿಂದ ಸಂಗ್ರಹಿಸಿದ 4.60 ಲಕ್ಷ ಮೊತ್ತವನ್ನು ಅವರ ಕುಟುಂಬಸ್ತರಿಗೆ ಹಸ್ತಾಂತರಿಸುವ ಮೂಲಕ ಅವರ ಕುಟುಂಬದ ಸಂಕಷ್ಟದಲ್ಲಿ...
ಇತ್ತೀಚೆಗೆ ವೀರಕಂಬ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ಬೆಂಕಿ ದುರಂತದಿಂದ ಸಂಪೂರ್ಣವಾಗಿ ಮನೆ, ಸೊತ್ತುಗಳನ್ನು ಕಳೆದುಕೊಂಡ ಬಡ ಕುಟುಂಬದ ರಾಜೇಶ್ವರಿ ಮತ್ತು ಮಕ್ಕಳಿಬ್ಬರ ಸಂಕಷ್ಟಕ್ಕೆ ವಿಟ್ಲ ಠಾಣಾ ಪೊಲೀಸರು ನೆರವು ನೀಡುವ ಮೂಲಕ ಸ್ಪಂದಿಸಿದ್ದಾರೆ. ಅದೇ...
ವಿಟ್ಲ : ಕೇರಳ ಕಡೆಯಿಂದ ವಿಟ್ಲಕ್ಕೆ ಬರುತ್ತಿದ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಕಾರಿನ ಮೇಲೆ ಬೀಳುತ್ತಲೇ ವಿದ್ಯುತ್ ಪ್ರವಾಹಿಸುತ್ತಿದ್ದ ತಂತಿಗಳು ಮಾರ್ಗದ ಮೇಲೆ ಎಸೆಯಲ್ಪಟ್ಟಿದ್ದರಿಂದ ಕಾರಿನಲ್ಲಿದ್ದ ಎಳೆಯ...