ಪಣಂಬೂರು: ಕಾರ್ಕಳದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ (ಸೆ.04) ಬೆಳಿಗ್ಗೆ ಪಣಂಬೂರು ಬಳಿ ಸಂಭವಿಸಿದೆ. ಇಂದು ಬೆಳಿಗ್ಗೆ ಸುಮಾರು 6:30ಕ್ಕೆ ಕಾರ್ಕಳದಿಂದ ಮಂಗಳೂರಿಗೆ ಹೊರಟಿದ್ದ ‘ವಿಶಾಲ್...
ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮಣ್ಣ ಸಂಕದ ಸಮೀಪ ಶುಕ್ರವಾರ ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ....
ದೇವರಕೊಲ್ಲಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಬಳಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮ ಹಲವರು ಗಂಭೀರವಾಗಿ...
ಪುತ್ತೂರು: ವಿಟ್ಲ-ಪುತ್ತೂರು ರಸ್ತೆಯ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಲ್ಲೇಗ ಮುರ ಶಾಂತಿನಗರ ನಿವಾಸಿ ಹರ್ಷದ್ (22) ಸಾವನ್ನಪ್ಪಿದ್ದಾರೆ. ಅಪಘಾತದ ವಿವರ: ಕಬಕದಿಂದ...
ವಿಟ್ಲ: ಸಾರ್ವಜನಿಕರ ಅಪಾರ ಶ್ರಮ ಮತ್ತು ಸಹಕಾರದೊಂದಿಗೆ ಇತ್ತೀಚೆಗಷ್ಟೇ ಸುವ್ಯವಸ್ಥಿತವಾಗಿ ದುರಸ್ತಿ ಕಂಡಿದ್ದ ವಿಟ್ಲದ ಐತಿಹಾಸಿಕ ‘ಕೋಟಿಕೆರೆ’ಯಲ್ಲೀಗ ಘೋರ ದುರಂತವೊಂದು ಸಂಭವಿಸಿದೆ. ನಿತ್ಯದಂತೆ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಾಡುತ್ತಿದ್ದ ಯುವ ಬ್ಯಾಂಕ್ ಉದ್ಯೋಗಿಯೊಬ್ಬರು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ...
ಮಂಗಳೂರು: ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿ, ಪ್ರಯಾಣಿಕರ ಪ್ರಾಣದ ಜೊತೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಮಂಗಳೂರು ಸಂಚಾರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಆಗಸ್ಟ್ 23ರಂದು ಸಂಜೆ 4:20ರ...
ಧರ್ಮಸ್ಥಳ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲ್ಲುವ ಉದ್ದೇಶದಿಂದ ಟಾಟಾ ಸುಮೊ ವಾಹನದಿಂದ ಬೈಕ್ಗೆ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿ ಶರತ್ (33) ಬಂಧಿತ ಆರೋಪಿ. ಪ್ರಕರಣದ...
ಉಡುಪಿ: ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬ್ರಹ್ಮಾವರ ಸಮೀಪ ಸಂಭವಿಸಿದೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್...
ಮಾಣಿಲ: ಕೊಮ್ಮುಂಜೆ-ಕೂಟೇಲು-ಗುತ್ತಿನಬೈಲು ಸಂಪರ್ಕ ರಸ್ತೆಯಲ್ಲಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸಹೋದರಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಣಿಲ ಗ್ರಾಮದ ಕೊಮ್ಮುಂಜೆ ನಿವಾಸಿ ಆನಂದ ಕುಲಾಲ್ ಅವರ ಪುತ್ರಿಯರಾದ ಕಾವ್ಯಶ್ರೀ(21) ಮತ್ತು ಮನ್ವಿತಶ್ರೀ(19) ತಮ್ಮ ಮನೆಗೆ...
ಪುತ್ತೂರು: ಕೆಯ್ಯೂರು ಗ್ರಾಮದ ಬೋಳಿಕಳ್ಳ ನೆಲ್ಲಿಗುರಿ ಎಂಬಲ್ಲಿ KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಶನಿವಾರ (ಆಗಸ್ಟ್ 15) ನಡೆದಿದೆ. ಮೃತರನ್ನು ಕುಮಾರಮಂಗಿಲ...